ಕೋವಿಡ್ ಲಸಿಕೆಯಿಂದ ಭಾರತದಲ್ಲಿ 34 ಲಕ್ಷ ಜನರ ಜೀವ ರಕ್ಷಣೆ: ಸ್ಟ್ಯಾನ್‌ಫೋರ್ಡ್‌ ವಿವಿ ಅಧ್ಯಯನ

ನವದೆಹಲಿ: ಕರೊನಾ ಸಾಂಕ್ರಾಮಿಕ ಕಾಯಿಲೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿತ್ತು. ಆರಂಭದಲ್ಲಿ ಚೀನಾ ದೇಶದಲ್ಲಿ ಕಾಣಿಸಿಕೊಂಡಿದ್ದ ಈ ಸೋಂಕು ಅಟ್ಟಹಾಸ ಮೆರೆದು ಸಾವಿರಾರು ಜನರ ಸಾವಿಗೆ ಕಾರಣವಾಗಿದೆ. ಇಡೀ ಜಗತ್ತಿಗೆ ಹೋಲಿಸಿದರೆ ಭಾರತದಲ್ಲಿ ಕರೊನಾ ಆಪತ್ತು ದೊಡ್ಡಮಟ್ಟದಲ್ಲಿ ಉಂಟಾಗಿಲ್ಲ ಎಂದು ಈ ಅಧ್ಯಯನ ಹೇಳಿದೆ. ಕರೋನಾ ಸಮಯದಲ್ಲಿ ಜನರ ಜೀವ ಉಳಿಸಲು ಭಾರತದಲ್ಲಿ ಲಸಿಕಾ ಅಭಿಯಾನ ಆರಂಭಿಸಿದ್ದು, ಇದರಿಂದಾಗಿ 34 ಲಕ್ಷ ಜನರ ಜೀವನ ಉಳಿದಿದೆ ಎಂದು ಸ್ಟ್ಯಾನ್‌ಫೋರ್ಡ್ ವಿವಿ ನಡೆಸಿದ ಅಧ್ಯಯನದಲ್ಲಿ ವಿಷಯ ಹೊರಬಂದಿದೆ. ಇದನ್ನೂ ಓದಿ: … Continue reading ಕೋವಿಡ್ ಲಸಿಕೆಯಿಂದ ಭಾರತದಲ್ಲಿ 34 ಲಕ್ಷ ಜನರ ಜೀವ ರಕ್ಷಣೆ: ಸ್ಟ್ಯಾನ್‌ಫೋರ್ಡ್‌ ವಿವಿ ಅಧ್ಯಯನ