ಭಾರತದ ಚಿನ್ನದ ಬೇಡಿಕೆ ಶೇ.17 ಇಳಿಕೆ: ವಿಶ್ವ ಚಿನ್ನ ಮಂಡಳಿ ವರದಿ

ನವದೆಹಲಿ: ಪ್ರಸಕ್ತ ವರ್ಷದ ಜನವರಿ – ಮಾರ್ಚ್​ನ ತ್ರೈಮಾಸಿಕದಲ್ಲಿ ಭಾರತದ ಚಿನ್ನದ ಬೇಡಿಕೆ ಶೇ. 17ರಷ್ಟು ಇಳಿಕೆಯಾಗಿದ್ದು, ಹಳದಿ ಲೋಹದ ಬೆಲೆ ದುಬಾರಿಯಾಗಿದ್ದು ಇದಕ್ಕೆ ಕಾರಣ ಎಂದು ವಿಶ್ವ ಚಿನ್ನ ಮಂಡಳಿ (ಡಬ್ಲ್ಯುಜಿಸಿ) ತಿಳಿಸಿದೆ. ಅಮೆರಿಕ ಫೆಡರಲ್ ಬ್ಯಾಂಕ್ ಬಡ್ಡಿ ದರ ಏರಿಕೆಯಿಂದ ಅಂತಾರಾಷ್ಟ್ರೀಯ ವಿದೇಶಿ ವಿನಿಮಯದಲ್ಲಿ ಡಾಲರ್ ಮೌಲ್ಯ ಹೆಚ್ಚಾಗಿದೆ. ಇದು ಚಿನ್ನದ ಬೆಲೆಯನ್ನು 10 ಗ್ರಾಂಗೆ 60 ಸಾವಿರ ದಾಟುವಂತೆ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಚಿನ್ನದ ಧಾರಣೆ ಶೇ. 19 ಏರಿಕೆ ಆಗಿದೆ. … Continue reading ಭಾರತದ ಚಿನ್ನದ ಬೇಡಿಕೆ ಶೇ.17 ಇಳಿಕೆ: ವಿಶ್ವ ಚಿನ್ನ ಮಂಡಳಿ ವರದಿ