ಟೀಮ್​ ಇಂಡಿಯಾದ ಶ್ರೀಲಂಕಾ ಪ್ರವಾಸ ವೇಳಾಪಟ್ಟಿ ಪ್ರಕಟ

ನವದೆಹಲಿ: ಐಸಿಸಿ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ ಮತ್ತು ಆತಿಥೇಯ ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯ ನಡುವೆ ಭಾರತ ತಂಡ ಶ್ರೀಲಂಕಾದಲ್ಲಿ ಆಡಲಿರುವ ಸೀಮಿತ ಓವರ್​ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಸೋಮವಾರ ಅಧಿಕೃತವಾಗಿ ಪ್ರಕಟಗೊಂಡಿದೆ. ವಿರಾಟ್​ ಕೊಹ್ಲಿ ಸಾರಥ್ಯದ ಟೀಮ್​ ಇಂಡಿಯಾದ ಈ ವೇಳೆ ಇಂಗ್ಲೆಂಡ್​ನಲ್ಲಿ ಬಯೋಬಬಲ್​ನಲ್ಲಿರುವ ಕಾರಣದಿಂದಾಗಿ ಲಂಕಾ ಪ್ರವಾಸಕ್ಕೆ ಭಾರತದ 2ನೇ ಸ್ತರದ ತಂಡವನ್ನು ಬಿಸಿಸಿಐ ಕಳುಹಿಸಿಕೊಡುವ ನಿರೀಕ್ಷೆ ಇದೆ. ಪಂದ್ಯಗಳನ್ನು ನೇರಪ್ರಸಾರ ಮಾಡಲಿರುವ ಸೋನಿ ನೆಟ್​ವರ್ಕ್​ ಪ್ರಕಾರ ಜುಲೈ 13ರಂದು ಏಕದಿನ ಸರಣಿಯ … Continue reading ಟೀಮ್​ ಇಂಡಿಯಾದ ಶ್ರೀಲಂಕಾ ಪ್ರವಾಸ ವೇಳಾಪಟ್ಟಿ ಪ್ರಕಟ