ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…

ನವದೆಹಲಿ: ನೂತನ ಸಂಸತ್​ ಭವನ ಉದ್ಘಾಟನಾ ಗುರುತಾಗಿ ಪ್ರಧಾನಿ ಮೋದಿ ಅವರು ನಾಮಫಲಕವನ್ನು ಅನಾವರಣಗೊಳಿಸಿದರು. ಸರ್ವಧರ್ಮ ಪಾರ್ಥನೆಯು ಕಾರ್ಯಕ್ರಮದಲ್ಲಿ ವಿಶೇಷ ಗಮನ ಸೆಳೆಯಿತು. ಹೊಸ ಸಂಸತ್​ ಭವನ ಉದ್ಘಟನಾ ಕಾರ್ಯಕ್ರಮ ಬೆಳಗ್ಗೆ 7.30 ರಿಂದ ಆರಂಭವಾಯಿತು. ಐತಿಹಾಸಿ ಸೆಂಗೋಲ್​ ಅನ್ನು ಪ್ರಧಾನಿ ಮೋದಿ ಅವರು ಲೋಕಸಭಾ ಸ್ಪೀಕರ್​ ಸ್ಥಾನದ ಸಮೀಪದಲ್ಲಿ ಪ್ರತಿಷ್ಠಾಪಿಸಿದ್ದಾರೆ. ಪೂಜಾ-ವಿಧಿವಿಧಾನಗಳ ಜತೆಗೆ, ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು. ಭಾರತದ ಸಂಸತ್ತಿನ ಹೊಸ ಕಟ್ಟಡವು ಉದ್ಘಾಟನೆಗೊಳ್ಳುತ್ತಿದ್ದಂತೆ, ನಮ್ಮ ಹೃದಯ, … Continue reading ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…