ಯೂಕ್ರೇನ್ ಬಿಕ್ಕಟ್ಟಿನ ಕುರಿತು ಭಾರತದ ನಿಲುವು ಸ್ಪಷ್ಟ

ನವದೆಹಲಿ: ಯೂಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ಮಾತುಕತೆ ಒಂದೇ ಸರಿಯಾದ ಮಾರ್ಗವನ್ನು ಒದಗಿಸಬಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಾದಿಸಿದರು. ಈ ಬಿಕ್ಕಟ್ಟಿನ ಪರಿಹಾರಕ್ಕೆ ಸಂಬಂಧಿಸಿ ಭಾರತ ಮತ್ತು ಅಮೆರಿಕ ನಡುವೆ ಹಲವು ಸುತ್ತುಗಳ ಆಪ್ತ ಸಮಾಲೋಚನೆ ನಡೆದಿದೆ. ಈ ಸಮಾಲೋಚನೆ ಮುಂದುವರಿಯಲಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹೇಳಿದರು. ಭಾರತ-ಅಮೆರಿಕ ನಡುವಿನ 2+2 ಮಾತುಕತೆಗೆ ಪೂರ್ವಭಾವಿಯಾಗಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಸೋಮವಾರ ರಾತ್ರಿ 8.30ಕ್ಕೆ … Continue reading ಯೂಕ್ರೇನ್ ಬಿಕ್ಕಟ್ಟಿನ ಕುರಿತು ಭಾರತದ ನಿಲುವು ಸ್ಪಷ್ಟ