ಭಾರತದ ನಿರುದ್ಯೋಗ ಪ್ರಮಾಣ ಶೇ. 7.8ಕ್ಕೆ ಏರಿಕೆ

ಮುಂಬೈ: ಭಾರತದ ನಿರುದ್ಯೋಗ ಪ್ರಮಾಣ ಮಾರ್ಚ್ ತಿಂಗಳಲ್ಲಿ ಶೇ. 7.8ಕ್ಕೆ ಏರಿಕೆ ಕಂಡಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ಹೇಳಿದೆ. ಇದು ಕಳೆದ ಮೂರು ತಿಂಗಳ ಗರಿಷ್ಠ ಮಟ್ಟವಾಗಿದೆ. 2022ರ ಡಿಸೆಂಬರ್​ನಲ್ಲಿ ನಿರುದ್ಯೋಗ ಪ್ರಮಾಣ ಶೇ. 8.30ಕ್ಕೆ ಏರಿತ್ತು. ಜನವರಿಯಲ್ಲಿ ಶೇ. 7.14ಕ್ಕೆ ಇಳಿದಿತ್ತು. ಫೆಬ್ರವರಿಯಲ್ಲಿ ಮತ್ತೆ ಶೇ. 7.45 ಏರಿತ್ತು ಎಂದು ಶನಿವಾರ ಬಿಡುಗಡೆಯಾದ ವರದಿ ಹೇಳಿದೆ. ಇದನ್ನೂ ಓದಿ: ಪ್ರೀತಿಯಲ್ಲಿ ಬೀಳಲು ಕಾಲೇಜು ವಿದ್ಯಾರ್ಥಿಗಳಿಗೆ ರಜೆ: ಜನಸಂಖ್ಯೆ ಹೆಚ್ಚಿಸಲು ಚೀನಾದ … Continue reading ಭಾರತದ ನಿರುದ್ಯೋಗ ಪ್ರಮಾಣ ಶೇ. 7.8ಕ್ಕೆ ಏರಿಕೆ