ಫ್ರಾನ್ಸ್​ನಲ್ಲೂ ಭಾರತದ UPI ಬಳಕೆ, ಐಫೆಲ್​ ಟವರ್​ನಿಂದಲೇ ಆರಂಭಿಸಲಾಗುವುದು: ಪ್ರಧಾನಿ ಮೋದಿ ಹೇಳಿಕೆ

ಪ್ಯಾರಿಸ್​: ಭಾರತದ ಅತ್ಯಂತ ಯಶಸ್ವಿ ಆನ್​ಲೈನ್​ ಪಾವತಿ ವ್ಯವಸ್ಥೆ ಯೂನಿಫೈಡ್​ ಪೇಮೆಂಟ್​ ಸಿಸ್ಟಮ್​ (ಯುಪಿಐ) ಅನ್ನು ಮುಂದಿನ ದಿನಗಳಲ್ಲಿ ಫ್ರಾನ್ಸ್​ನಲ್ಲೂ ಬಳಸಬಹುದಾಗಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದರು. ಎರಡು ದಿನಗಳ ಫ್ರಾನ್ಸ್​ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಇಂದು ಪ್ಯಾರಿಸ್​ನಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ಫ್ರಾನ್ಸ್​ನಲ್ಲಿ ಯುಪಿಐ ಬಳಸಲು ಭಾರತ ಮತ್ತು ಫ್ರಾನ್ಸ್​ ಒಪ್ಪಿಕೊಂಡಿವೆ. ಮುಂದಿನ ದಿನಗಳಲ್ಲಿ ಇದು ಜಾರಿಗೆ ಬರಲಿದೆ. ಇದು ಐಫೆಲ್​ ಟವರ್​ನಿಂದಲೇ ಆರಂಭವಾಗಲಿದೆ. ಅದರರ್ಥ ಭಾರತೀಯ ಪ್ರವಾಸಿಗರು ಭಾರತದ ರೂಪಯಿಯನ್ನೇ … Continue reading ಫ್ರಾನ್ಸ್​ನಲ್ಲೂ ಭಾರತದ UPI ಬಳಕೆ, ಐಫೆಲ್​ ಟವರ್​ನಿಂದಲೇ ಆರಂಭಿಸಲಾಗುವುದು: ಪ್ರಧಾನಿ ಮೋದಿ ಹೇಳಿಕೆ