ರನ್​ವೇನಲ್ಲಿ ಕುಳಿತು ಪ್ರಯಾಣಿಕರಿಂದ ಆಹಾರ ಸೇವನೆ: ಇಂಡಿಗೋ, ಮುಂಬೈ ಏರ್​ಪೋರ್ಟ್​ಗೆ ಕೇಂದ್ರದ ನೋಟಿಸ್​

ಮುಂಬೈ: ವಿಮಾನ ಹಾರಾಟ ವಿಳಂಬವಾದ ಕಾರಣ ಪ್ರಯಾಣಿಕರು ರನ್​ವೇನಲ್ಲಿ ಕುಳಿತು ಊಟ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ಇಂಡಿಗೋ ವಿಮಾನ ಮತ್ತು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಕೇಂದ್ರ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯ (ಎಂಒಸಿಎ) ಶೋಕಾಸ್​ ನೋಟಿಸ್​ ನೀಡಿದೆ. ಜನವರಿ 16ರಂದು ಸಚಿವಾಲಯ ನೀಡಿರುವ ಅಧಿಕೃತ ಹೇಳಿಕೆಯಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಸಚಿವಾಲಯದ ಎಲ್ಲ ಅಧಿಕಾರಿಗಳ ಜತೆ ಸಭೆ ನಡೆಸಿ, ವಿಮಾನ ಸಂಚಾರ ವಿಳಂಬದಿಂದ … Continue reading ರನ್​ವೇನಲ್ಲಿ ಕುಳಿತು ಪ್ರಯಾಣಿಕರಿಂದ ಆಹಾರ ಸೇವನೆ: ಇಂಡಿಗೋ, ಮುಂಬೈ ಏರ್​ಪೋರ್ಟ್​ಗೆ ಕೇಂದ್ರದ ನೋಟಿಸ್​