ಡ್ರಗ್ಸ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ 15 ನಟ-ನಟಿಯರು, ಸಿಸಿಬಿಗೆ ಮಾಹಿತಿಕೊಟ್ಟ ಇಂದ್ರಜಿತ್​ ಲಂಕೇಶ್​

ಬೆಂಗಳೂರು: ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ. ಆ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದ ಇಂದ್ರಜಿತ್​ ಲಂಕೇಶ್​ ಅವರನ್ನು ಸಿಸಿಬಿ ವಿಚಾರಣೆ ನಡೆಸಿದ್ದು, ಸೂಕ್ತ ಮಾಹಿತಿ ಕಲೆಹಾಕಿದೆ ಎಂದು ತಿಳಿದು ಬಂದಿದೆ. ಇಂದು (ಸೋಮವಾರ) ಸುಮಾರು ಐದೂವರೆ ತಾಸು ಸಿಸಿಬಿ ಕಚೇರಿಯಲ್ಲೇ ವಿಚಾರಣೆಗೆ ಒಳಪಟ್ಟಿದ್ದ ಇಂದ್ರಜಿತ್​ ಲಂಕೇಶ್​ ಅವರು ಹಲವು ಮಹತ್ತರ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಡ್ರಗ್ಸ್​ ಮಾಫಿಯಾದಲ್ಲಿ ಭಾಗಿಯಾದ … Continue reading ಡ್ರಗ್ಸ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ 15 ನಟ-ನಟಿಯರು, ಸಿಸಿಬಿಗೆ ಮಾಹಿತಿಕೊಟ್ಟ ಇಂದ್ರಜಿತ್​ ಲಂಕೇಶ್​