ಸರ್ಕಾರ ಸೂಕ್ತ ರಕ್ಷಣೆ ಕೊಟ್ರೆ ಸತ್ಯ ಹೇಳ್ತೇನೆ: ಸ್ಯಾಂಡಲ್​ವುಡ್​ ಕುರಿತು ಇಂದ್ರಜಿತ್​ ಲಂಕೇಶ್​ ಸ್ಫೋಟಕ ಹೇಳಿಕೆ!

ಬೆಂಗಳೂರು: ಗುರುವಾರವಷ್ಟೇ ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್​ಸಿಬಿ) ರಾಜ್ಯ ರಾಜಧಾನಿಯಲ್ಲಿ ಬೃಹತ್​​ ಡ್ರಗ್ಸ್​ ಜಾಲವನ್ನು ಭೇದಿಸಿದ್ದು, ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್ ಹೆಸರು ಸಹ ಕೇಳಿಬಂದಿತ್ತು. ಇದರ ಬೆನ್ನಲ್ಲೇ ನಟ, ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ​ ದಿಗ್ವಿಜಯ ನ್ಯೂಸ್​ನೊಂದಿಗೆ ಮಾತನಾಡಿರುವ ಅವರು ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿದೆ. ನನಗೆ ಸರ್ಕಾರದಿಂದ ಸೂಕ್ತವಾದ ರಕ್ಷಣೆ ಕೊಟ್ರೆ ಇನ್ನಷ್ಟು ಸತ್ಯಗಳನ್ನು ಹೇಳುತ್ತೇನೆ. ನಮ್ಮಲ್ಲಿ ರೇವ್ ಪಾರ್ಟಿಗಳು ನಡೆಯುತ್ತವೆ. ಅದರಲ್ಲಿ ಯುವ ನಟ-ನಟಿಯರು ಮಾದಕ ವಸ್ತುಗಳನ್ನ ಬಳಸ್ತಿದ್ದಾರೆ ಎಂದು … Continue reading ಸರ್ಕಾರ ಸೂಕ್ತ ರಕ್ಷಣೆ ಕೊಟ್ರೆ ಸತ್ಯ ಹೇಳ್ತೇನೆ: ಸ್ಯಾಂಡಲ್​ವುಡ್​ ಕುರಿತು ಇಂದ್ರಜಿತ್​ ಲಂಕೇಶ್​ ಸ್ಫೋಟಕ ಹೇಳಿಕೆ!