ಗಾಯಾಳು ಬೈಕ್ ಸವಾರ ಸಾವು

sukumar
ಸುಕುಮಾರ್ ಆಳ್ವ
Published on

ಮೂಡುಬಿದಿರೆ: ಕೆಲದಿನಗಳ ಹಿಂದೆ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂಡುಕೊಣಾಜೆಯ ಸುಕುಮಾರ್ ಆಳ್ವ(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೂಡುಬಿದಿರೆ ಆಸ್ಪತ್ರೆಯಲ್ಲಿ ಕೆಲದಿನ ಚಿಕಿತ್ಸೆ ಪಡೆದು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಹಲವು ವರ್ಷ ಬಲ್ಲಾಳ್ ಬಸ್‌ನ ಚೆಕ್ಕಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net