ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ನಂಜನಗೂಡು: ಈ ಭಾರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜ್ಯಾದ್ಯಂತ ತಾಲೂಕಿನ ಹುಳಿಮಾವು ಗ್ರಾಪಂ ಸದ್ದು ಮಾಡಿತ್ತು. ಏಕೆಂದರೆ ಇಲ್ಲಿನ ಬೊಕ್ಕಹಳ್ಳಿ ಕ್ಷೇತ್ರದಿಂದ ಸಾಮಾನ್ಯ ಮೀಸಲು ಸ್ಥಾನಕ್ಕೆ ನಿರ್ಗತಿಕ ವ್ಯಕ್ತಿಯೊಬ್ಬರು ಸ್ಪರ್ಧಿಸಿದ್ದರು. ಸಾಹಸಸಿಂಹ ಡಾ. ವಿಷ್ಣುವರ್ಧನ್ ನಟನೆಯ ‘ಸಿಂಹಾದ್ರಿಯ ಸಿಂಹ’ ಸಿನಿಮಾದಲ್ಲಿ ಭಿಕ್ಷುಕನನ್ನು ಚುನಾವಣೆಗೆ ನಿಲ್ಲಿಸಿ ಗೆಲ್ಲಿಸುವ ದೃಶ್ಯದಿಂದ ಪ್ರೇರಣೆಗೊಂಡ ಗ್ರಾಮದ ಯುವಕರು, ನಿರ್ಗತಿಕ ವ್ಯಕ್ತಿ ಅಂಕಪ್ಪನಾಯ್ಕ ಎಂಬಾತನನ್ನು ಗ್ರಾಪಂ ಚುನಾವಣೆಗೆ ನಿಲ್ಲಿಸಿದ್ದರು. ನಿತ್ಯ ನಂಜನಗೂಡಿಗೆ ಬಂದು ಸಣ್ಣಪುಟ್ಟ ಕೆಲಸ ಮಾಡುತ್ತ ಅವರಿವರ ಬಳಿ ಕಾಸಿಗಾಗಿ ಕೈಚಾಚಿ ಅರೆಹೊತ್ತಿನ … Continue reading ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?