ಇಲ್ಲಿ ಹುತ್ತಕ್ಕೆ ಹಾಲೆರೆಯಲ್ಲ, ಕೋಳಿಯನ್ನೇ ಬಲಿ ಕೊಡ್ತಾರೆ!; ವಿಶಿಷ್ಟವಾಗಿ ಷಷ್ಠಿ ಆಚರಣೆ…
ಚಾಮರಾಜನಗರ: ಸುಬ್ರಹ್ಮಣ್ಯ ಷಷ್ಠಿ ಎಂದರೆ ರಾಜ್ಯದ ಹಲವೆಡೆಯ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ, ನಾಗಸನ್ನಿಧಿಗಳಲ್ಲಿ ವಿಶೇಷ ಪೂಜೆ ನೆರವೇರುತ್ತದೆ. ಅದರಲ್ಲೂ ನಾಗಬನಗಳಲ್ಲಿ ಹುತ್ತಕ್ಕೆ ಹಾಲೆರೆದು ಹಬ್ಬ ಆಚರಿಸಲಾಗುತ್ತದೆ. ಆದರೆ ಇಲ್ಲೊಂದು ಕಡೆ ಹುತ್ತಕ್ಕೆ ಹಾಲೆರೆಯುವ ಬದಲು ಕೋಳಿಗಳನ್ನು ಬಲಿ ಕೊಡಲಾಗಿದೆ. ಆ ಮೂಲಕ ವಿಶಿಷ್ಟವಾಗಿ ಷಷ್ಠಿ ಆಚರಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಈ ರೀತಿಯಲ್ಲಿ ಷಷ್ಠಿ ಆಚರಣೆ ಮಾಡಲಾಗಿದೆ. ಚಾಮರಾಜನಗರದ ಮಲ್ಲಯ್ಯನಪುರ, ಉತ್ತುವಳ್ಳಿ, ಉಪ್ಪಾರ ಬಡಾವಣೆ ಮುಂತಾದ ಗ್ರಾಮಗಳಲ್ಲಿ ಹುತ್ತಕ್ಕೆ ಕೋಳಿ ಬಲಿ ಕೊಡಲಾಗಿದೆ. ಇದನ್ನೂ ಓದಿ: ಆಯ್ತು ಬನ್ನಿ … Continue reading ಇಲ್ಲಿ ಹುತ್ತಕ್ಕೆ ಹಾಲೆರೆಯಲ್ಲ, ಕೋಳಿಯನ್ನೇ ಬಲಿ ಕೊಡ್ತಾರೆ!; ವಿಶಿಷ್ಟವಾಗಿ ಷಷ್ಠಿ ಆಚರಣೆ…
Copy and paste this URL into your WordPress site to embed
Copy and paste this code into your site to embed