ಬೋಧಕೇತರ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜಿಸದಂತೆ ಸೂಚನೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ (ಬಿಎಲ್‌ಒ) ಹಾಗೂ ಬೋಧಕೇತರ ಕಾರ್ಯಗಳಿಗೆ ನಿಯೋಜಿಸದಂತೆ ಬಿಬಿಎಂಪಿ ವಿಶೇಷ ಆಯುಕ್ತರಿಗೆ (ಚುನಾವಣೆ) ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ. ಶಿಕ್ಷಕರು ಆಯಾ ತರಗತಿಯಲ್ಲಿ ನಿಗದಿ ಮಾಡಿರುವ ಪಠ್ಯವನ್ನು ಪೂರ್ಣಗೊಳಿಸಲು 180 ಮತ್ತು ಒಟ್ಟಾರೆ ಶಾಲಾ ಕೆಲಸದ ದಿನಗಳನ್ನು 244ಕ್ಕೆ ನಿಗದಿ ಮಾಡಿದೆ. ಆದರೆ, ಶಾಲಾ ಶಿಕ್ಷಕರನ್ನು ಜನಗಣತಿ, ಚುನಾವಣಾ ಕಾರ್ಯ, ಮಕ್ಕಳ ಗಣತಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರ ಪರಿಣಾಮ, ಶಾಲಾ ಕರ್ತವ್ಯದ ದಿನಗಳಲ್ಲಿ … Continue reading ಬೋಧಕೇತರ ಕಾರ್ಯಗಳಿಗೆ ಶಿಕ್ಷಕರನ್ನು ನಿಯೋಜಿಸದಂತೆ ಸೂಚನೆ