More

    ಬಸವಣ್ಣನವರ ಭಾವಚಿತ್ರಕ್ಕೆ ಅಪಮಾನ ಖಂಡನೀಯ- ಎಂ.ಬಿ ಹಡಪದ

    ಚಿತ್ತಾಪುರ: ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ವಿಶ್ವ ಮಾನವ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ವಿರೂಪ ಗೂಳಿಸಿರುವುದು
    ಖಂಡನೀಯವಾಗಿದೆ ಎಂದು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜದ ಜಿಲ್ಲೆ ಸಂಘಟನಾ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಬಸವಣ್ಣರ ಭಾವಚಿತ್ರಕ್ಕೆ ಅಪಮಾನ ಮಾಡಿದಂತಹ ಆ ವಿಕೃತ ಮನಸ್ಸಿನ ವ್ಯಕ್ತಿಗಳನ್ನು ಕೂಡಲೇ ಬಂಧಿಸಿ ಕಾನೂನು ಚೌಕಟ್ಟಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯು ಅತಿ ಶೀಘ್ರದಲ್ಲಿಯೇ ಈ ಆರೋಪಿಯನ್ನು ಬಂಧಿಸದಿದ್ದರೆ ಇಡಿ ರಾಜ್ಯಾದ್ಯಾಂತ ಅನೇಕ ಸಂಘ-ಸಂಸ್ಥೆಗಳು ಸೇರಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts