More

    ಕಸದ ವಾಹನದಲ್ಲಿ ಕೆಂಪೇಗೌಡರ ಫೋಟೋ ಇಟ್ಟು ಮೆರವಣಿಗೆ; ಪುರಸಭೆಯಿಂದ ನಾಡಪ್ರಭುಗೆ ಅವಮಾನ?

    ತುಮಕೂರು: ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ವಿಜೃಂಭಣೆಯಿಂದ ಆಚರಿಸಲ್ಪಟ್ಟಿದ್ದರೆ, ಇಲ್ಲೊಂದು ಕಡೆ ಕಸದ ವಾಹನದಲ್ಲಿ ಕೆಂಪೇಗೌಡರ ಫೋಟೋ ಇಟ್ಟು ಮೆರವಣಿಗೆ ಮಾಡಲಾಗಿದೆ ಎಂಬ ವಿಚಾರ ಇದೀಗ ವಿವಾದ ಉಂಟುಮಾಡಿದೆ.

    ತುಮಕೂರು ಜಿಲ್ಲೆಯ ಕುಣಿಗಲ್ ಪುರಸಭೆಯವರು ಹಮ್ಮಿಕೊಂಡಿದ್ದ ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೀಗಾಗಿದ್ದು, ಈ ಕುರಿತು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದೂ ನಡೆದಿದೆ. ಪುರಸಭೆ ಅಧಿಕಾರಿಗಳಿಂದ ಕೆಂಪೇಗೌಡರಿಗೆ ಅವಮಾನ ಮಾಡಿದಂತಾಗಿದೆ ಎಂದೂ ಆರೋಪಿಸಲಾಗಿದೆ.

    ಇದನ್ನೂ ಓದಿ: ಶಾಸಕರನ್ನೇ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಸರ್ಕಾರದ ಬಳಿ ಹಣವಿಲ್ಲ ಎಂದ ‘ಶ್ರೀಮಂತ’

    ಕುಣಿಗಲ್ ಪುರಸಭೆ ವ್ಯಾಪ್ತಿಯ ಕಸದ ವಾಹನದ ಮೇಲ್ಭಾಗ ಹಾಗೂ ಪಕ್ಕದಲ್ಲಿ ಕೆಂಪೇಗೌಡರ ಫ್ಲೆಕ್ಸ್​ ಇಟ್ಟು ಮೆರವಣಿಗೆ ಮಾಡಲಾಗಿದೆ. ಕೆಂಪೇಗೌಡರ ಜಯಂತಿ ಅದ್ದೂರಿ ಆಚರಣೆ ವೇಳೆ ಅಧಿಕಾರಿಗಳ ಈ ನಡೆಯಿಂದ ಮಹಾನ್ ವ್ಯಕ್ತಿಗೆ ಅಪಮಾನ ಮಾಡಿದಂತಾಗಿದೆ ಎಂದು ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

    ಎರಡನೇ ಮಗುವೂ ಹೆಣ್ಣಾಯ್ತೆಂದು ಮೊದಲ ಮಗಳನ್ನು ಕೊಲ್ಲಲು ಯತ್ನಿಸಿದ ತಂದೆ!

    ಟೆಸ್ಟ್​ ಡ್ರೈವ್ ವೇಳೆ ಮೂರನೇ ಮಹಡಿಯಿಂದ ಬಿದ್ದ ಕಾರು; ಇಬ್ಬರು ಸ್ಥಳದಲ್ಲೇ ಸಾವು..

    ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts