ನಾಯಿ ಮರಿಗೆ “ನೂರಿ” ಎಂದು ಹೆಸರಿಟ್ಟ ರಾಹುಲ್ ಗಾಂಧಿ; ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ ಎಂದ ಎಐಎಂಐಎಂ

ನವದೆಹಲಿ: ವಿಶ್ವ ಪ್ರಾಣಿಗಳ ದಿನದ ಅಂಗವಾಗಿ ತಮ್ಮ ತಾಯಿ ಸೋನಿಯಾ ಗಾಂಧಿಗೆ ಅವರ ಪುತ್ರ, ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಗೋವಾದ ವಿಶೇಷ ತಳಿಯ ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ್ದರು. ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದರು. ಆದರೆ, ಆ ನಾಯಿಮರಿಗೆ ನೂರಿ ಎಂದು ಹೆಸರಿಟ್ಟಿದ್ದಕ್ಕೆ ಅಸಾದುದ್ದೀನ್​ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷ ಆಕ್ಷೇಪಿಸಿದೆ. ನಾಯಿಮರಿಗೆ ನೂರಿ ಎಂದು ಹೆಸರಿಡುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಸ್ಲಿಂ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದ್ದಾರೆ. ಈ ಕ್ರಮ ಸರಿಯಲ್ಲ. ಇದು ಖಂಡನೀಯ … Continue reading ನಾಯಿ ಮರಿಗೆ “ನೂರಿ” ಎಂದು ಹೆಸರಿಟ್ಟ ರಾಹುಲ್ ಗಾಂಧಿ; ಮುಸ್ಲಿಂ ಮಹಿಳೆಯರಿಗೆ ಮಾಡಿದ ಅವಮಾನ ಎಂದ ಎಐಎಂಐಎಂ