ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದೆ ಎಚ್ಚರಿಕೆ …! ಈ ಚೀನಿ ಆ್ಯಪ್​ಗಳಿದ್ದರೆ ಅಪಾಯ

ನವದೆಹಲಿ: ಕೇಂದ್ರ ಗುಪ್ತಚರ ಇಲಾಖೆಯು ಚೀನಿ ನಿರ್ಮಿತ 52 ಆ್ಯಪ್​ಗಳ ಬಳಕೆ ಅಪಾಯಕಾರಿ ಎಂದು ಎಚ್ಚರಿಸಿದೆ. ಇದನ್ನು ಬ್ಲಾಕ್​ ಮಾಡಬೇಕು ಇಲ್ಲವೇ, ಬಳಸದಂತೆ ಜನರಿಗೆ ಸೂಚಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಷ್ಟ್ರೀಯ ಭದ್ರತಾ ಮಂಡಳಿ ಕೂಡ ಈ ಪ್ರಸ್ತಾವನೆಯನ್ನು ಬೆಂಬಲಿಸುವುದಾಗಿ ತಿಳಿಸಿದೆ. ಈ ಆ್ಯಪ್​ಗಳು ಬಳಕೆಗೆ ಸುರಕ್ಷಿತವಲ್ಲ, ಜತೆಗೆ ಇವುಗಳ ಮೂಲಕ ಅಪಾರ ಪ್ರಮಾಣದ ಡೇಟಾ ದೇಶದಿಂದ ಹೊರಗೆ ರವಾನೆಯಾಗುತ್ತಿದೆ. ಹೀಗಾಗಿ ಇವುಗಳಿಂದ ದೂರವಿರುವುದೇ ಒಳ್ಳೆಯದು ಎಂದು ತಿಳಿಸಲಾಗಿದೆ. ಇದನ್ನೂ ಓದಿ; ಭಾರತಕ್ಕೆ ಪಾಕಿಸ್ತಾನಕ್ಕಿಂತಲೂ ದೊಡ್ಡ ಗಡಿ … Continue reading ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದೆ ಎಚ್ಚರಿಕೆ …! ಈ ಚೀನಿ ಆ್ಯಪ್​ಗಳಿದ್ದರೆ ಅಪಾಯ