ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಪರ ಅವರ ತಂದೆ ಗಂಗಾಧರಯ್ಯ ಬಿರುಸಿನ ಪ್ರಚಾರ

7
Published on

ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಪರ ಅವರ ತಂದೆ ಗಂಗಾಧರಯ್ಯ ಗುರುವಾರ ಬಿರುಸಿನ ಪ್ರಚಾರ ನಡೆಸಿದರು. ಸ್ಥಳೀಯ ಮುಖಂಡರಾದ ಮಂಜುನಾಥ್, ವೆಂಕಟೇಶ್ ಮತ್ತಿತರರುಸಾಥ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net