ಮಾನವೀಯತೆ ಮರೆತು ಗರ್ಭಿಣಿ ಆನೆ ಕೊಂದ ದುಷ್ಟರಿಗೆ ಮುಂದೆ ಕಾದಿದೆ ಮಾರಿಹಬ್ಬ

ತಿರುವನಂತಪುರಂ (ಕೇರಳ): ಪೈನಾಪಲ್​ನಲ್ಲಿ ಸಿಡಿಮದ್ದು ಇಟ್ಟು ಗರ್ಭಿಣಿ ಆನೆ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದು, ಈಗಾಗಲೇ ದುಷ್ಟರ ಪತ್ತೆಗೆ ಉನ್ನತ ಮಟ್ಟದ ತಂಡವೊಂದನ್ನು ರಚಿಸಲಾಗಿದೆ. ​ ಇದನ್ನೂ ಓದಿ: ಗರ್ಭಿಣಿ ಆನೆಗೆ ಸ್ಫೋಟಕ ತುಂಬಿದ ಪೈನಾಪಲ್​​ ತಿನ್ನಲು ಕೊಟ್ಟ ಜನರು; ದಾರುಣವಾಗಿ ಮೃತಪಟ್ಟ ಮುಗ್ಧ ಪ್ರಾಣಿ ಉತ್ತರ ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್​ ವ್ಯಾಲಿಯಲ್ಲಿ ಆಹಾರ ಹುಡುಕುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿದ್ದ ಗರ್ಭಿಣಿ ಆನೆಗೆ … Continue reading ಮಾನವೀಯತೆ ಮರೆತು ಗರ್ಭಿಣಿ ಆನೆ ಕೊಂದ ದುಷ್ಟರಿಗೆ ಮುಂದೆ ಕಾದಿದೆ ಮಾರಿಹಬ್ಬ