ಭಾರತದ ಈ ಗ್ರಾಮದಲ್ಲಿ ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿ ಎನಿಸಿದರೂ ಇದು ಸತ್ಯ

ರಾಯ್ಪುರ್​: ತಾಂತ್ರಿಕವಾಗಿ ಜಗತ್ತು ಎಷ್ಟೇ ಮುಂದುವರಿದಿದ್ದರೂ ಜನರು ಇಂದಿಗೂ ಕೆಲವು ವಿಚಿತ್ರ ಆಚರಣೆಗಳನ್ನು ಮಾಡುತ್ತಿರುವುದು ವಿಪರ್ಯಾಸವೇ ಸರಿ. ವಿಶ್ವದ ವಿವಿಧ ಭಾಗಗಳಲ್ಲಿ ವಿವಿಧ ರೀತಿಯ ಸಂಪ್ರದಾಯ ಮತ್ತು ಪದ್ಧತಿಗಳು ಇವೆ. ಕೆಲವೊಂದು ಸಾಮಾನ್ಯ ಎನಿಸಿದರೆ, ಇನ್ನು ಕೆಲವು ಆಚರಣೆಗಳು ಎಲ್ಲರನ್ನೂ ಅಚ್ಚರಿಗೆ ದೂಡುತ್ತದೆ. ಅಂಥದ್ದೇ ಆಚರಣೆಯನ್ನು ಛತ್ತೀಸ್​ಗಢದ ಈ ಒಂದು ಸಮುದಾಯ ಬಹಳ ಹಿಂದಿನಿಂದಲೂ ಆಚರಿಸಿಕೊಂಡು ಬರುತ್ತಿದೆ. ಮದುವೆಗೂ ಮುಂಚೆ ಲೈಂಗಿಕ ಕ್ರಿಯೆ ನಡೆಸುವುದು ಕೂಡ ಒಂದು ಆಚರಣೆ ಎಂದಾದರೆ ಯಾರಾದರೂ ನಂಬುತ್ತಾರಾ? ಅದರಲ್ಲೂ ಭಾರತದಲ್ಲಿ ಇಂಥಾ … Continue reading ಭಾರತದ ಈ ಗ್ರಾಮದಲ್ಲಿ ಮದುವೆಗೂ ಮುನ್ನ ಲೈಂಗಿಕ ಕ್ರಿಯೆ ಕಡ್ಡಾಯ! ಅಚ್ಚರಿ ಎನಿಸಿದರೂ ಇದು ಸತ್ಯ