EPFO: ಉದ್ಯೋಗಿಗಳ ಠೇವಣಿ ಮೇಲಿನ ಬಡ್ಡಿ ದರ ಫಿಕ್ಸ್​: ಶೇ.8.25​ ನಿಗದಿಪಡಿಸಿದ ಸಿಬಿಇಟಿ..

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಲ್ಲಿನ ಬ್ಯಾಲೆನ್ಸ್ ಮೇಲಿನ ಬಡ್ಡಿ ದರವನ್ನು ಅಂತಿಮಗೊಳಿಸಲಾಗಿದೆ. 2023-24 ರ ಹಣಕಾಸು ವರ್ಷದಲ್ಲಿ ಬಡ್ಡಿ ದರವನ್ನು ಶೇಕಡಾ 8.25 ಕ್ಕೆ ನಿಗದಿಪಡಿಸಲಾಗಿದೆ. ಶನಿವಾರ ನಡೆದ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಇಪಿಎಫ್‌ಒ ಮೂಲಗಳು ಬಹಿರಂಗಪಡಿಸಿವೆ. ಇದು ಕಳೆದ ಮೂರು ವರ್ಷಗಳಲ್ಲಿ ನೀಡಿರುವ ಅತಿ ಹೆಚ್ಚು ಬಡ್ಡಿಯಾಗಿದೆ. ಇದನ್ನೂ ಓದಿ: ಏಪ್ರಿಲ್​ನಿಂದ ಫಾಸ್ಟ್​ ಟ್ಯಾಗ್ ಬಂದ್​..! ಕಾರಣ ಇದೇ ನೋಡಿ.. ಸಿಬಿಟಿಯ ನಿರ್ಧಾರವನ್ನು ಕೇಂದ್ರ ಹಣಕಾಸು … Continue reading EPFO: ಉದ್ಯೋಗಿಗಳ ಠೇವಣಿ ಮೇಲಿನ ಬಡ್ಡಿ ದರ ಫಿಕ್ಸ್​: ಶೇ.8.25​ ನಿಗದಿಪಡಿಸಿದ ಸಿಬಿಇಟಿ..