ಒಂದು ಹೊತ್ತು ಊಟ ಬಿಟ್ಟರೂ ಹಾರ್ಟ್​ ಅಟ್ಯಾಕ್​ ಪಕ್ಕಾ; ಈ ಅಧ್ಯಯನದಿಂದ ಬಯಲಾಯ್ತು ಭಯಾನಕ ಸತ್ಯ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಜನರನ್ನು ಹೆಚ್ಚಾಗಿ ಪೀಡಿಸುತ್ತಿದ್ದು, ಯುವಕರೇ ಹೆಚ್ಚಾಗಿ ಇದಕ್ಕೆ ಬಲಿಯಾಗುತ್ತಿದ್ದಾರೆ. ವೈದ್ಯರು ಹೇಳುವ ಪ್ರಕಾರ ನಾವು ಅಳವಡಿಸಿಕೊಂಡಿರುವ ಆಹಾರ ಕ್ರಮ ಹೇಗಿರುತ್ತದರೋ ಹೃದಯದ ಆರೋಗ್ಯವು ಅಷ್ಟೇ ಚೆನ್ನಾಗಿರುತ್ತದೆ ಎಂದು ಹೇಳುತ್ತಾರೆ. ಹಲವಾರು ಆಹಾರಗಳು ಸ್ಯಾಚುರೇಟೆಡ್ ಕೊಬ್ಬುಗಳು, ಅತಿಯಾದ ಸೋಡಿಯಂ ಮತ್ತು ಸಂಸ್ಕರಿಸಿದ ಸಕ್ಕರೆಗಳಿಂದ ತುಂಬಿರುತ್ತವೆ. ಇದು ಹೃದಯದ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಲಾಗಿದೆ. ದೇಹದ ತೂಕದ ವಿಚಾರ ಬಂದಾಗ ನಾವು ಸೇವನೆ ಮಾಡುವ ಆಹಾರ ಗುಣಮಟ್ಟ ಮತ್ತು ಪ್ರಮಾಣ ಬಹಳ … Continue reading ಒಂದು ಹೊತ್ತು ಊಟ ಬಿಟ್ಟರೂ ಹಾರ್ಟ್​ ಅಟ್ಯಾಕ್​ ಪಕ್ಕಾ; ಈ ಅಧ್ಯಯನದಿಂದ ಬಯಲಾಯ್ತು ಭಯಾನಕ ಸತ್ಯ