ಐಸಿಸಿ ಟಿ-ಟ್ವೆಂಟಿ ರ್ಯಾಂಕಿಂಗ್: ಅಗ್ರ 10ರೊಳಗೆ ಸ್ಥಾನ ಉಳಿಸಿಕೊಂಡ ಕೊಹ್ಲಿ, ರಾಹುಲ್

ದುಬೈ: ಇತ್ತೀಚೆಗೆ ಬಿಡುಗಡೆಯಾದ ಐಸಿಸಿ ಟಿ-20 ಬ್ಯಾಟ್ಸ್​​ಮನ್​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬ್ಯಾಟ್ಸ್​​ಮನ್ ಕೆ.ಎಲ್​. ರಾಹುಲ್ ಅಗ್ರ ಹತ್ತರೊಳಗೆ ಮುಂದುವರೆದಿದ್ದಾರೆ. ಇದನ್ನೂ ಓದಿ: ‘ನನ್ನ ಫೋನ್ ಹ್ಯಾಕ್ ಆಗಿದೆ, ಇದು ಎಮೆರ್ಜೆನ್ಸಿಗಿಂತ ಅತಿ ಕೆಟ್ಟ ಪರಿಸ್ಥಿತಿ’ ಪ್ರಸ್ತುತ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಿನ ಟಿ-ಟ್ವೆಂಟಿ ಸರಣಿಯಲ್ಲಿ ಇಬ್ಬರೂ ಆಡದಿದ್ದರು, ರ್ಯಾಂಕಿಂಗ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಬೌಲರ್​​ಗಳ ವಿಭಾಗದಲ್ಲಿ ಭಾರತ ತಂಡದ ಸ್ವಿಂಗ್ ಬೌಲರ್ ಭುವನೇಶ್ವರ್ ಕುಮಾರ್ 16ನೇ ಸ್ಥಾನಕ್ಕೆ ಬಡ್ತಿ … Continue reading ಐಸಿಸಿ ಟಿ-ಟ್ವೆಂಟಿ ರ್ಯಾಂಕಿಂಗ್: ಅಗ್ರ 10ರೊಳಗೆ ಸ್ಥಾನ ಉಳಿಸಿಕೊಂಡ ಕೊಹ್ಲಿ, ರಾಹುಲ್