25.1 C
Bangalore
Friday, December 6, 2019

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಶ್ರಮಿಸಿ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಬೈಲಹೊಂಗಲ: ಕ್ರೀಡಾ ಪಟುಗಳು ಹೆಚ್ಚಿನ ಆಸಕ್ತಿವಹಿಸಿ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಶ್ರಮಿಸಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಸಲಹೆ ನೀಡಿದ್ದಾರೆ.

ಶುಕ್ರವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆ ವಿಭಾಗ: ಅಥ್ಲೆಟಿಕ್ಸ್ 100 ಮೀ. ಓಟ ಸನಾ ಮುಗಟಖಾನ(ಪ್ರ), ಶ್ರೀದೇವಿ ಪೂಜಾರ(ದ್ವಿ), ಆಶಾ ಕಾಲಗಗ್ಗರಿ 200 ಮೀ. ಓಟ ಸನಾ ಮುಗಟಖಾನ(ಪ್ರ), ರಚನಾ ತೆಗ್ಗಿನಹಾಳ(ದ್ವಿ), ಸಿಂಧೂ ನೀಲಪ್ಪನ್ನವರ(ತೃ), 400 ಓಟ ಆಶಾ ಕಾಲಗಗ್ಗರಿ( ಪ್ರ), ಶ್ರೀದೇವಿ ಪೂಜಾರ(ದ್ವಿ), ಸರಸ್ವತಿ ತವಾನಿ(ತೃ), 1,500 ಮೀ.ಓಟ ವಿಜಯಲಕ್ಷ್ಮೀ ಪೂಜಾರ(ಪ್ರ), ಸಿಂಧೂ ನೀಲಪ್ಪನ್ನವರ(ದ್ವಿ), 3,000 ಮೀ. ಓಟ ಪೂರ್ಣಿಮಾ ಕಾಲಗಗ್ಗರಿ(ಪ್ರ), ಪವಿತ್ರಾ ಹಣಬರ(ದ್ವಿ)ಸ್ಥಾನ ಪಡೆದಿದ್ದಾರೆ.

ಪುರುಷರ ವಿಭಾಗ: 100 ಮೀ. ಓಟ ನಾಗರಾಜ ಚಂದರಗಿ(ಪ್ರ), ಸಿದ್ದಪ್ಪ ನಾಯ್ಕರ (ದ್ವಿ), ನಾಗೇಶ ನಾಯ್ಕರ(ತೃ), 200 ಮೀ. ಓಟ ಕಲ್ಮೇಶ ಹುದ್ದಾರ(ಪ್ರ), ಸಿದ್ದಪ್ಪ ನಾಯ್ಕರ(ದ್ವಿ), ಬಾಳೇಶ ಸುಣ್ಣದಕಟ್ಟಿ
(ತೃ), 400 ಮೀ. ಓಟ ಭೀರಪ್ಪ ಗುಡದಪ್ಪಗೋಳ(ಪ್ರ), ಶಿವರಾಜ್ ಬಾಳೇಕುಂದರಗಿ(ದ್ವಿ), ರ್ಇಾನ್ ಬಾಗೇವಾಡಿ(ತೃ), 800 ಓಟ ಸತೀಶ ಗುಡೇನ್ನವರ(ಪ್ರ), ಪ್ರವೀಣ ಕರುವಿನಕೊಪ್ಪ(ದ್ವಿ), ವೆಂಕಟೇಶ ಲಮಾಣಿ(ತೃ), 1,500 ಮೀ. ಓಟ ವಿನೋದ ತುಬಾಕಿ(ಪ್ರ), ಚೇತನ ಕೊಡ್ಲಿ(ದ್ವಿ), 500 ಮೀ. ಓಟ ಪ್ರದೀಪ ನೇಸರಗಿ(ಪ್ರ), ಶಿವಾನಂದ ಕೋಲಕಾರ(ದ್ವಿ) ಸ್ಥಾನ ಪಡೆದಿದ್ದಾರೆ.

ತಾಪಂ ಅಧ್ಯಕ್ಷೆ ನೀಲವ್ವ ಫಕೀರಣ್ಣವರ, ಜಿಪಂ ಸದಸ್ಯರಾದ ಶಂಕರ ಮಾಡಲಗಿ, ಲಾವಣ್ಯಾ ಶಿಲ್ಲೇದಾರ, ನಿಂಗಪ್ಪ ಅರಕೇರಿ, ಈರಣ್ಣ ಕರಿಕಟ್ಟಿ, ರೋಹಿಣಿ ಪಾಟೀಲ, ರಾಧಾ ಕಾದ್ರೋಳ್ಳಿ, ಅನಿಲ ಮೇಕಲಮರಡಿ, ಎಸಿ ಶಿವಾನಂದ ಭಜಂತ್ರಿ, ತಾಪಂ ಇಒ ಸಮೀರ ಮುಲ್ಲಾ, ತಹಸೀಲ್ದಾರ್ ದೊಡ್ಡಪ್ಪ ಹೂಗಾರ, ಬಿಇಒ ಪಾರ್ವತಿ ವಸ್ತ್ರದ, ಎಸ್.ಬಿ. ತೋಟಗೇರ ಇತರರು ಪಾಲ್ಗೊಂಡಿದ್ದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...