ಪ್ರಧಾನಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಮೈಸೂರು: ಅರಮನೆ ಆವರಣದಲ್ಲಿ ಯೋಗ ದಿನಾಚರಣೆಗೆ ಸಕಲ ಸಿದ್ಧತೆ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಬಾರಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮೈದಾನದಲ್ಲಿ ಜೂನ್ ೨೧ ರಂದು ಆಯೋಜನೆ ಆಗಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರನ್ಸ್ ನಡೆಸಿ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದರು. ಯೋಗ ದಿನಾಚರಣೆ ಮೈಸೂರಿನ ಅರಮನೆ ಆವರಣದಲ್ಲಿ ಆಯೋಜಿಸಲು ಎಲ್ಲ ಸಿದ್ಧತೆಗಳನ್ನು ಮಾಡಲಾಗಿದ್ದು ಪ್ರಧಾನಿ … Continue reading ಪ್ರಧಾನಿ ಸ್ವಾಗತಕ್ಕೆ ಸಜ್ಜಾಗುತ್ತಿದೆ ಮೈಸೂರು: ಅರಮನೆ ಆವರಣದಲ್ಲಿ ಯೋಗ ದಿನಾಚರಣೆಗೆ ಸಕಲ ಸಿದ್ಧತೆ