ಅಂದು ಬಾಲನಟಿ ಇಂದು ಹಾಲಿವುಡ್​ ಬ್ಯೂಟಿ! ಆವಂತಿಕಾ ನೋಡಿ ಹುಬ್ಬೇರಿಸಿದ ನೆಟ್ಟಿಗರು

ಹೈದರಾಬಾದ್​: ಒಂದು ಕಾಲದಲ್ಲಿ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಬಾಲ ನಟಿಯಾಗಿ ಎಲ್ಲರ ಮನಸ್ಸು ಗೆದ್ದಿದ್ದ ಆವಂತಿಕಾ ವಂದನಪು ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಬಾಲನಟಿಯಾಗಿದ್ದ ಸಮಯಕ್ಕೂ ಈಗ ಅವರು ಬದಲಾಗಿರುವ ರೀತಿಯನ್ನು ನೋಡಿ ಸಿನಿರಸಿಕರು ದಂಗಾಗಿದ್ದಾರೆ. ಬ್ರಹ್ಮೋತ್ಸವಂ, ಕೃಷ್ಣಗಾಡಿ ವೀರ ಪ್ರೇಮಕತಾ ಮತ್ತು ಪ್ರೇಮಂ ಸಿನಿಮಾಗಳಲ್ಲಿ ಆವಂತಿಕಾ ನಟನೆ ಮರೆಯುವಂತಿಲ್ಲ. ಇಷ್ಟೇ ಅಲ್ಲದೆ, ಅಜ್ಞಾತವಾಸಿ, ಆಕ್ಸಿಜನ್​, ರಾರಂಡೋಯಿ ವೇದುಕ ಚೂಢಂ ಸೇರಿದಂತೆ ಹಲವು ಸಿನಿಮಾಗಳಲ್ಲಿ ಆವಂತಿಕಾ ನಟನೆ ಮಾಡಿದ್ದಾರೆ. ಬಾಲನಟಿಯಾಗಿ ಒಳ್ಳೆಯ ಹೆಸರು ಮಾಡಿದ್ದರು. #AvantikaVandanapu … Continue reading ಅಂದು ಬಾಲನಟಿ ಇಂದು ಹಾಲಿವುಡ್​ ಬ್ಯೂಟಿ! ಆವಂತಿಕಾ ನೋಡಿ ಹುಬ್ಬೇರಿಸಿದ ನೆಟ್ಟಿಗರು