More

    ಎಸ್​ಇಬಿಐನಲ್ಲಿ ಇಂಟರ್ನ್​​ಷಿಪ್ ಮಾಡಲು ಅರ್ಹತೆಗಳೇನು?

    ನವದೆಹಲಿ: ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (ಎಸ್​​ಇಬಿಐ) ದ ಆರ್ಥಿಕ ಮತ್ತು ನೀತಿ ವಿಶ್ಲೇಷಣೆ ವಿಭಾಗದಲ್ಲಿ ಇಂಟರ್ನ್‌ಶಿಪ್‌ಗೆ ಅರ್ಜಿಗಳನ್ನು ಆಹ್ವಾನಿಸಿದೆ.
    ಭಾರತದ ಅಂಗೀಕೃತ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪೂರ್ಣಾವಧಿ ಪಿಎಚ್‌ಡಿಯಲ್ಲಿ ಕನಿಷ್ಠ ಎರಡು ವರ್ಷ ಪೂರೈಸಿರಬೇಕು. ಪಿಎಚ್​ಡಿ ಪ್ರಬಂಧ ಹಣಕಾಸು, ಆರ್ಥಿಕತೆಗೆ ಸಂಬಂಧಿಸಿದ್ದಾಗಿರಬೇಕು.
    ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ. 60 ಅಂಕಗಳಿಸಿರಬೇಕು ಮತ್ತು ಗರಿಷ್ಠ 35 ವರ್ಷ ವಯೋಮಿತಿ ಇರಬೇಕು. ಜೂನ್ 10 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ https://www.sebi.gov.in ನೋಡಿ.

    ಎನ್​ಎಚ್​ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts