12ರಂದು ಶಿಕ್ಷಕ ಹುದ್ದೆಗೆ ಸಂದರ್ಶನ

interview
Published on

ಕಾಸರಗೋಡು: ಎಣ್ಮಕಜೆ ಪಂಚಾಯಿತಿಯ ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೈಯರ್ ಸೆಕೆಂಡರಿ ವಿಭಾಗದಲ್ಲಿ ತೆರವಾಗಿರುವ ಅರ್ಥಶಾಸ್ತ್ರ (ಸೀನಿಯರ್) ಶಿಕ್ಷಕ ಹುದ್ದೆಗೆ ದಿನ ವೇತನದ ಆಧಾರದಲ್ಲಿ ತಾತ್ಕಾಲಿಕ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಮೂಲ ಪ್ರಮಾಣಪತ್ರಗಳೊಂದಿಗೆ ಆ.12ರಂದು ಬೆಳಗ್ಗೆ 10.30ಕ್ಕೆ ಹೈಯರ್ ಸೆಕೆಂಡರಿ ಶಾಲಾ ಕಚೇರಿಯಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net