ಸಿಲ್ಕ್​ ಸ್ಮಿತಾ ಶವದೊಂದಿಗೆ ಲೈಂಗಿಕ ಕ್ರಿಯೆ! ಕಾಲಿವುಡ್​ನಲ್ಲಿ ಸಂಚಲನ ಸೃಷ್ಟಿಸಿದ ನಟನ ಹೇಳಿಕೆ

ಚೆನ್ನೈ: ಕಾಲಿವುಡ್​ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಕಳೆದ ಕೆಲ ವರ್ಷಗಳಿಂದ ತಮ್ಮ ಯೂಟ್ಯೂಬ್​ ಚಾನೆಲ್​ ಮೂಲಕ ನಟ ಹಾಗೂ ನಟಿಯರನ್ನು ಗುರಿಯಾಗಿರಿಸಿಕೊಂಡು ಅವರ ವಿರುದ್ಧ ಗಾಸಿಪ್​ಗಳನ್ನು ಸೃಷ್ಟಿ ಮಾಡುವ ಮೂಲಕ ಭಾರೀ ಸುದ್ದಿಯಾಗುತ್ತಿರುವುದಲ್ಲದೆ ಕಲಾವಿದರ ಆಕ್ರೋಶಕ್ಕೂ ಕಾರಣವಾಗಿದ್ದಾರೆ. ಅನೇಕ ಕಲಾವಿದರು ರಂಗನಾಥನ್​ ವಿರುದ್ಧ ತಮ್ಮ ಧ್ವನಿ ಕೂಡ ಎತ್ತಿದ್ದಾರೆ. ಅದರಲ್ಲೂ ನಟಿಯರೇ ಹೆಚ್ಚು. ಇದೀಗ ರಂಗನಾಥನ್​ ದಿವಂಗತ ನಟಿ ಸಿಲ್ಕ್​ ಸ್ಮಿತಾ​ ಬಗ್ಗೆ ಸ್ಫೋಟಕ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ಬೈಲ್ವಾನ್​​ ರಂಗನಾಥನ್​​, ಸಿಲ್ಕ್​ ಸ್ಮಿತಾ ಬಗ್ಗೆ … Continue reading ಸಿಲ್ಕ್​ ಸ್ಮಿತಾ ಶವದೊಂದಿಗೆ ಲೈಂಗಿಕ ಕ್ರಿಯೆ! ಕಾಲಿವುಡ್​ನಲ್ಲಿ ಸಂಚಲನ ಸೃಷ್ಟಿಸಿದ ನಟನ ಹೇಳಿಕೆ