ವಿಶ್ವಕರ್ಮ ಯಜ್ಞ ಮಹೋತ್ಸವ ಆಮಂತ್ರಣ ಬಿಡುಗಡೆ

kota (1)
Published on

ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸವಾಜೋದ್ಧಾರಕ ಸಂ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಯಜ್ಞ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಸಂದ ಸಭಾಂಗಣದಲ್ಲಿ ನಡೆಯಿತು.

ಕೋಟ ಶ್ರೀ ವಿರಾಡ್ವಿಶ್ವಬ್ರಾಹ್ಮಣ ಸವಾಜೋದ್ಧಾರಕ ಸಂ ಅಧ್ಯಕ್ಷ ಮಣೂರು ಸುಬ್ರಾಯ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಸಂದ ಗೌರವಾಧ್ಯಕ್ಷ ಜನಾರ್ದನ ಆಚಾರ್, ಪುರೋಹಿತರಾದ ಲಕ್ಷ್ಮೀಕಾಂತ್ ಶರ್ಮ, ಕಲಾವೃಂದ ಅಧ್ಯಕ್ಷ ವೆಂಕಟೇಶ್ ಆಚಾರ್, ವಿಶ್ವಜ್ಯೋತಿ ಮಹಿಳಾ ಬಳಗ ಅಧ್ಯಕ್ಷೆ ರಮ್ಯಾ ರಮೇಶ್ ಆಚಾರ್, ಕಲಾವೃಂದ ಕಾರ್ಯದರ್ಶಿ ನಾಗರಾಜ್ ಆಚಾರ್ ಹಾಗೂ ಮೂರು ಸಂದ ಸದಸ್ಯರು ಉಪಸ್ಥಿತರಿದ್ದರು.

ಕೋಶಾಧಿಕಾರಿ ಕೃಷ್ಣಯ್ಯ ಆಚಾರ್ ಸ್ವಾಗತಿಸಿದರು. ಕಲಾವೃಂದ ಉಪಾಧ್ಯಕ್ಷ ದಿನೇಶ್ ಆಚಾರ್ ವಂದಿಸಿದರು. ಸಂ ಕಾರ್ಯದರ್ಶಿ ರಮೇಶ್ ಆಚಾರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net