More

    ವಿದ್ಯಾರ್ಥಿವೇತನಕ್ಕಾಗಿ ವಿದೇಶದಲ್ಲಿ ಓದಲು ಪರಿಶಿಷ್ಟ ವಿದ್ಯಾರ್ಥಿಗಳಿಂದ ಆಹ್ವಾನ

    ಮೈಸೂರು:ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ 2024-25ನೇ ಸಾಲಿಗೆ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


    ಸ್ನಾತಕೋತ್ತರ ಪದವಿ, ಪಿಎಚ್.ಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು,

    ಆಸಕ್ತ ಅಭ್ಯರ್ಥಿಗಳು https://overseas.tribal.gov.in ವೆಬ್‌ಸೈಟ್ ಮೂಲಕ ಅರ್ಜಿಸಲ್ಲಿಸಬಹುದು ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts