ಐಒಸಿಎಲ್‌ನಿಂದ ಭಾನುವಾರ ಸೈಕ್ಲೋಥಾನ್ ರ‌್ಯಾಲಿ

Latest News

ಅಯ್ಯಪ್ಪ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಚಿಕ್ಕಮಗಳೂರು: ಬೋಳರಾಮೇಶ್ವರ ದೇವಾಲಯದ ಆವರಣದಲ್ಲಿ ಭಾನುವಾರ ಅಯ್ಯಪ್ಪ ಸ್ವಾಮಿ ಮೂರ್ತಿಯನ್ನು ಸಕಲ ವಿಧಿ ವಿಧಾನಗಳೊಂದಿಗೆ ಪ್ರತಿಷ್ಠಾಪಿಸಲಾಯಿತು. ಬಸವನಹಳ್ಳಿ ಶ್ರೀ...

ಕರ್ನಾಟಕದ 250 ಥಿಯೇಟರ್​ಗಳಲ್ಲಿ ದಬಂಗ್ ರಿಲೀಸ್!

ಡಿಸೆಂಬರ್ 20ಕ್ಕೆ ಸಲ್ಮಾನ್ ಖಾನ್ ನಟನೆಯ ‘ದಬಂಗ್ 3’ ಸಿನಿಮಾ ಬಿಡುಗಡೆ ಆಗುತ್ತಿದೆ. ಇಷ್ಟು ದಿನ ಹಿಂದಿ ಭಾಷೆಯಲ್ಲಷ್ಟೇ ಅಬ್ಬರಿಸುತ್ತಿದ್ದ ಸಲ್ಮಾನ್, ಈ...

ಕಾರು-ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಸಾವು: ನಾಲ್ವರಿಗೆ ಗಾಯ

ಉತ್ತರಕನ್ನಡ: ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಮದುಮಗ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ಭಾನುವಾರ ದುರ್ಘಟನೆ ಸಂಭವಿಸಿದೆ. ಅಫ್ರೋಜ್...

ಬಾಳಾಠಾಕ್ರೆಗೆ ಮೊದಲಬಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಕಾಂಗ್ರೆಸ್ ಮತ್ತು ಎನ್​ಸಿಪಿ

ಮುಂಬೈ: ಶಿವಸೇನೆ ಸಂಸ್ಥಾಪಕ ಹಾಗೂ ಪ್ರಖರ ಹಿಂದುತ್ವವಾದಿ ದಿವಂಗತ ಬಾಳಾಠಾಕ್ರೆಗೆ ಕಾಂಗ್ರೆಸ್​ ಹಾಗೂ ಎನ್​ಸಿಪಿ ಮೊದಲಬಾರಿಗೆ ಶ್ರದ್ಧಾಂಜಲಿ ಸಲ್ಲಿಸಿವೆ. ಬಾಳಾಠಾಕ್ರೆ ಅವರ 7 ನೇ...

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ ಪಕ್ಕಾ? ಕುತೂಹಲಕ್ಕೆ ಕಾರಣವಾಯ್ತು ಅಮಿತ್​ ಷಾ ಮಾತು…

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಆತಂಕ ಬೇಡ. ಅಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಲಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್​...

ಬೆಳಗಾವಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಓಸಿಲ್) ಬೆಳಗಾವಿ ವಿಭಾಗೀಯ ಕಚೇರಿಯು ಸಾರ್ವಜನಿಕರಲ್ಲಿ ಇಂಧನ ಉಳಿತಾಯದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ಸೈಕಲ್ ದಿನವಾದ ಭಾನುವಾರ ನಗರದಲ್ಲಿ ಸೈಕ್ಲೋಥಾನ್ ಆಯೋಜಿಸಿದೆ.

ಬೆಳಗ್ಗೆ 7.15ಕ್ಕೆ ಡಿಸಿಪಿ ಮಹಾಲಿಂಗ ನಂದಗಾವಿ ರ‌್ಯಾಲಿಗೆ ಚಾಲನೆ ನೀಡುವರು. ಅಲ್ಲಿಂದ ಆರಂಭಗೊಂಡ ರಾಣಿ ಚನ್ನಮ್ಮ ವೃತ್ತದವರೆಗೆ ಸಾಗಿ, ಮರಳಿ ಆರ್‌ಪಿಡಿಗೆ ಬಂದು ಮುಕ್ತಾಯವಾಗಲಿದೆ. ವಿವಿಧ ಶಾಲೆಗಳ 500ಕ್ಕಿಂತ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಒಟ್ಟು ರ‌್ಯಾಲಿಯ ದೂರ 10 ಕಿಮೀ.

ಪೆಟ್ರೋಲಿಯಂ ಕನ್ಸರ್ವೇಷನ್ ರಿಸರ್ಚ್ ಅಸೋಸಿಯೇಷನ್ ಜ.16ರಿಂದ ೆ.15ರವರೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರಲ್ಲಿ ಸೈಕ್ಲೋಥಾನ್ ಕೂಡ ಒಂದಾಗಿದೆ. ಸಂರಕ್ಷಣಾ ಕ್ಷಮತಾ ಮಹೋತ್ಸವ ಚಟುವಟಿಕೆ ಅಡಿ ಸೈಕ್ಲೋಥಾನ್ ಆಯೋಜಿಸಲಾಗುತ್ತಿದೆ.

ಇಂದು ಇಂಧನದ ಅಪವ್ಯಯ ಹೆಚ್ಚಾಗುತ್ತಿದೆ. ಇದನ್ನು ತಗ್ಗಿಸುವ ನಿಟ್ಟಿನಲ್ಲಿ ಈ ರ‌್ಯಾಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರ‌್ಯಾಲಿಯಲ್ಲಿ ಸೇರುವಂತೆ ಐಒಸಿಎಲ್‌ನ ಬೆಳಗಾವಿ ವಿಭಾಗೀಯ ಕಚೇರಿಯ ಮುಖ್ಯ ರಿಟೇಲ್, ಸೇಲ್ಸ್ ಮ್ಯಾನೇಜರ್ ತಿಳಿಸಿದ್ದಾರೆ.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....