ಆಪಲ್‌ನಿಂದ ಹ್ಯಾಕಿಂಗ್ ಎಚ್ಚರಿಕೆ ಸ್ವೀಕರಿಸಿದ 10 ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು

ನವದೆಹಲಿ: 10 ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು ಐಫೋನ್ ಹ್ಯಾಕಿಂಗ್ ಸಾಧ್ಯತೆಯ ಬಗ್ಗೆ ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್, ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ, ಆಮ್ ಆದ್ಮಿ ಪಕ್ಷದ ನಾಯಕ ಮತ್ತು ರಾಹುಲ್ ಗಾಂಧಿ ಕಚೇರಿಯಿಂದ ಮೂವರು ಸರ್ಕಾರಿ ಪ್ರಾಯೋಜಿತ ಹ್ಯಾಕಿಂಗ್ ಕುರಿತು ಆಪಲ್‌ನಿಂದ ಎಚ್ಚರಿಕೆಯನ್ನು ಸ್ವೀಕರಿಸಿದ್ದಾರೆ. ಈ ಎಲ್ಲಾ ನಾಯಕರು ಈ ಎಚ್ಚರಿಕೆಯ ಸ್ಕ್ರೀನ್‌ಶಾಟ್ ಅನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಂಡಿದ್ದಾರೆ.  ಆಪಲ್‌ನಿಂದ ಹ್ಯಾಕಿಂಗ್ ಎಚ್ಚರಿಕೆಯನ್ನು ಪಡೆದ … Continue reading ಆಪಲ್‌ನಿಂದ ಹ್ಯಾಕಿಂಗ್ ಎಚ್ಚರಿಕೆ ಸ್ವೀಕರಿಸಿದ 10 ಕ್ಕೂ ಹೆಚ್ಚು ವಿರೋಧ ಪಕ್ಷದ ನಾಯಕರು