ಕೊನೆಗೂ ಪ್ರಕಟಗೊಂಡಿತು ಐಪಿಎಲ್ ವೇಳಾಪಟ್ಟಿ; ಮುಂಬೈ-ಚೆನ್ನೈ ಮೊದಲ ಪಂದ್ಯ

ಬೆಂಗಳೂರು: ಬಹುನಿರೀಕ್ಷಿತ ಐಪಿಎಲ್ 13ನೇ ಆವೃತ್ತಿಯ ವೇಳಾಪಟ್ಟಿ ಕೊನೆಗೂ ಭಾನುವಾರ ಬಿಡುಗಡೆಯಾಗಿದೆ. ಸೆಪ್ಟೆಂಬರ್ 19ರಂದು ಅಬುಧಾಬಿಯಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ನಿರೀಕ್ಷೆಯಂತೆಯೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್‌ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಗೆ ಇನ್ನು 12 ದಿನಗಳಷ್ಟೇ ಬಾಕಿ ಉಳಿದಿದ್ದು, ನವೆಂಬರ್ 3ರವರೆಗೆ ನಡೆಯಲಿರುವ ಲೀಗ್​ ಹಂತದ ಎಲ್ಲ 56 ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ಲೇಆಫ್​ ಹಂತದ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ. ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 10ರಂದು ನಿಗದಿಯಾಗಿದೆ. ವಿರಾಟ್​ ಕೊಹ್ಲಿ ಸಾರಥ್ಯದ … Continue reading ಕೊನೆಗೂ ಪ್ರಕಟಗೊಂಡಿತು ಐಪಿಎಲ್ ವೇಳಾಪಟ್ಟಿ; ಮುಂಬೈ-ಚೆನ್ನೈ ಮೊದಲ ಪಂದ್ಯ