ಇಂದು ಗುಜರಾತ್ ಟೈಟಾನ್ಸ್ -ರಾಜಸ್ಥಾನ ರಾಯಲ್ಸ್ ಪ್ರಶಸ್ತಿ ಕದನ

ಅಹಮದಾಬಾದ್: 14 ವರ್ಷಗಳ ಬಳಿಕ ಪ್ರಶಸ್ತಿ ಬರ ನೀಗಿಸಿಕೊಳ್ಳುವ ಪ್ರಯತ್ನದಲ್ಲಿರುವ ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಐಪಿಎಲ್-15ರ ಫೈನಲ್ ಹಣಾಹಣಿಯಲ್ಲಿ ಭಾನುವಾರ ಎದುರಾಗಲಿವೆ. ಇದರೊಂದಿಗೆ ಎರಡು ತಿಂಗಳಿಂದ ಕ್ರಿಕೆಟ್ ಪ್ರಿಯರಿಗೆ ರಸದೌತಣ ಉಣಬಡಿಸಿದ್ದ ಚುಟುಕು ಕ್ರಿಕೆಟ್ ಮಹಾಸಮರಕ್ಕೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ನರೇಂದ್ರ ಮೋದಿ ಮೈದಾನದಲ್ಲಿ ತೆರೆ ಬೀಳಲಿದೆ. ಪದಾರ್ಪಣೆ ಆವೃತ್ತಿಯಲ್ಲೇ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯೊಂದಿಗೆ ಪ್ರಶಸ್ತಿ ಸುತ್ತಿಗೆ ಎಂಟ್ರಿಕೊಟ್ಟಿರುವ ಗುಜರಾತ್ ತಂಡ ಮೊದಲ ಯತ್ನದಲ್ಲೇ ಚಾಂಪಿಯನ್‌ಪಟ್ಟ ಅಲಂಕರಿಸುವ ಕನಸಿನಲ್ಲಿದೆ. ಲೀಗ್ ಹಾಗೂ ಮೊದಲ … Continue reading ಇಂದು ಗುಜರಾತ್ ಟೈಟಾನ್ಸ್ -ರಾಜಸ್ಥಾನ ರಾಯಲ್ಸ್ ಪ್ರಶಸ್ತಿ ಕದನ