ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ ಆರ್‌ಸಿಬಿ ; ಇಂದು ಮುಂಬೈ ಇಂಡಿಯನ್ಸ್ ಸವಾಲು

ಪುಣೆ: ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್-15ರ ಪಂದ್ಯದಲ್ಲಿ ಶನಿವಾರ ಎದುರಾಗಲಿವೆ. ಸರ್ವಾಂಗೀಣ ವೈಫಲ್ಯದಿಂದ ತತ್ತರಿಸಿರುವ 5 ಬಾರಿಯ ಚಾಂಪಿಯನ್ ರೋಹಿತ್ ಶರ್ಮ ಬಳಗ ಗೆಲುವಿನ ಕನವರಿಕೆಯಲ್ಲಿದೆ. ಟೂರ್ನಿಯಲ್ಲಿ ಎಂದಿನಂತೆ ಸತತ ಸೋಲುಗಳಿಂದಲೇ ಅಭಿಯಾನ ಆರಂಭಿಸಿರುವ ಮುಂಬೈ ತಂಡ ಪುಟಿದೇಳುವ ವಿಶ್ವಾಸದಲ್ಲಿದೆ. ಮತ್ತೊಂದೆಡೆ, ಮೊದಲ ಪಂದ್ಯದಲ್ಲಿ ಪಂಜಾಬ್ ತಂಡಕ್ಕೆ ಸೋತ ಬಳಿಕ ಕೆಕೆಆರ್ ಹಾಗೂ ರಾಜಸ್ಥಾನ ಎದುರು ಭರ್ಜರಿ ಗೆಲುವು ದಾಖಲಿಸಿರುವ ಫಾಫ್ ಡು … Continue reading ಹ್ಯಾಟ್ರಿಕ್ ಗೆಲುವಿನ ಕನಸಿನಲ್ಲಿ ಆರ್‌ಸಿಬಿ ; ಇಂದು ಮುಂಬೈ ಇಂಡಿಯನ್ಸ್ ಸವಾಲು