IPL 2023: ಐಪಿಎಲ್​ ಟ್ರೋಫಿ ಜತೆಗೆ ವೀಕ್ಷಕರ ಹೃದಯವನ್ನೂ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​!

ನವದೆಹಲಿ: ಅತ್ಯುತ್ತಮ ಐಪಿಎಲ್​ ಆವೃತ್ತಿಗಳಲ್ಲಿ ಒಂದಾದ 16ನೇ ಐಪಿಎಲ್​ ಎಂ.ಎಸ್​. ಧೋನಿ ಟ್ರೋಫಿ ಎತ್ತಿ ಹಿಡಿಯುವುದರೊಂದಿಗೆ ಯಶಸ್ವಿಯಾಗಿ ಮುಕ್ತಾಯವಾಗಿದೆ. ಈ ಬಾರಿ ಚೆನ್ನೈ ಸೂಪರ್​​ ಕಿಂಗ್ಸ್​ ತಂಡ ಟ್ರೋಫಿ ಮುಡಿಗೇರಿಸಿಕೊಳ್ಳುವ ಮೂಲಕ 5ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ಬರೆದಿದೆ. ಐಪಿಎಲ್​ ಇತಿಹಾಸದಲ್ಲೇ ಅತ್ಯಧಿಕ ಅನೇಕ ಹಳೆಯ ದಾಖಲೆಗಳು ಈ ಆವೃತ್ತಿಯಲ್ಲಿ ಮುರಿದಿವೆ. ಅದರಲ್ಲಿ ಟಿವಿ ವೀಕ್ಷಕರ ಸಂಖ್ಯೆಯು ಕೂಡ ಒಂದಾಗಿದೆ. ಇದೆಲ್ಲವೂ ಮಾರ್ಚ್​ 31ರಂದು ಗುಜರಾತ್​ ಟೈಟಾನ್ಸ್​ (ಜಿಟಿ) ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ (ಸಿಎಸ್​ಕೆ) … Continue reading IPL 2023: ಐಪಿಎಲ್​ ಟ್ರೋಫಿ ಜತೆಗೆ ವೀಕ್ಷಕರ ಹೃದಯವನ್ನೂ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​!