IPL 2024| ಗುಜರಾತ್​ನಲ್ಲೇ​ ಉಳಿದ ಹಾರ್ದಿಕ್​: ಇಲ್ಲಿದೆ ರಿಟೇನ್​, ರಿಲೀಸ್​ ಆಟಗಾರರ ಸಂಪೂರ್ಣ ಪಟ್ಟಿ…

ನವದೆಹಲಿ: ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​)ನ ಎಲ್ಲ 10 ಫ್ರಾಂಚೈಸಿಗಳು ಡಿಸೆಂಬರ್​ 19ರಂದು ದುಬೈನಲ್ಲಿ ನಡೆಯಲಿರುವ 2024ನೇ ಸಾಲಿನ ಹಾಗೂ 17ನೇ ಆವೃತ್ತಿಯ ಐಪಿಎಲ್​ ಹರಾಜಿಗೆ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇದರ ನಡುವೆ ಯಾವ ತಂಡ ಯಾವ ಆಟಗಾರರನ್ನು ಉಳಿಸಿಕೊಳ್ಳಲಿದೆ ಮತ್ತು ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಕುತೂಹಲ ಕ್ರೀಡಾ ವಲಯದಲ್ಲಿ ತುಂಬಿತ್ತು. ಅಲ್ಲದೆ, ನಾಯಕ ಹಾರ್ದಿಕ್​ ಪಾಂಡ್ಯ ಗುಜರಾತ್​ ಟೈಟಾನ್ಸ್​ ತಂಡವನ್ನು ತೊರೆದು ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಲಿದ್ದಾರೆ ಎಂದು ಸಾಕಷ್ಟು ಸುದ್ದಿಯಾಗಿತ್ತು. ಆ ಎಲ್ಲ ಕುತೂಹಲಗಳಿಗೆ … Continue reading IPL 2024| ಗುಜರಾತ್​ನಲ್ಲೇ​ ಉಳಿದ ಹಾರ್ದಿಕ್​: ಇಲ್ಲಿದೆ ರಿಟೇನ್​, ರಿಲೀಸ್​ ಆಟಗಾರರ ಸಂಪೂರ್ಣ ಪಟ್ಟಿ…