ಪಂತ್ ಆಗಮನದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್​ಗೆ ಶಾಕ್​; ಟೂರ್ನಿಯಿಂದ ಹಿಂದೆ ಸರಿದ ಪ್ರಮುಖ ಆಟಗಾರ

ನವದೆಹಲಿ: 17ನೇ ಆವೃತ್ತಿ ಐಪಿಎಲ್​ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಬಿಸಿಸಿಐ ಹಾಗೂ ತಂಡಗಳು ಟೂರ್ನಿಗೆ ಸಿದ್ದತೆಗಳನ್ನು ಆರಂಭಿಸಿವೆ. ನೂತನ ನಾಯಕನನ್ನು ಘೋಷಿಸಿದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಇದೀಗ ಶಾಕ್​ ಒಂದು ಎದುರಾಗಿದ್ದು, ಪ್ರಮುಖ ಆಟಗಾರನೋರ್ವ ಟೂರ್ನಿಯಲ್ಲಿ ಭಾಗಿಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ಕಳೆದ ವರ್ಷ ನಡೆದ ಆಟಗಾರರ ಹರಾಜು ಪ್ರಕ್ರಿಯೆ ವೇಳೆ ಡೆಲ್ಲಿ ಕ್ಯಾಪಿಟಲ್ಸ್​ ಪಾಲಾಗಿದ್ದ ಹ್ಯಾರಿ ಬ್ರೂಕ್​ ಈ ಬಾರಿಯ ಐಪಿಎಲ್​ನಲ್ಲಿ ಭಾಗಿಯಾಗುತ್ತಿಲ್ಲ ಎಂದು ತಿಳಿದು ಬಂದಿದೆ. ವೈಯಕ್ತಿಕ ಕಾರಣಗಳನ್ನು ನೀಡಿ … Continue reading ಪಂತ್ ಆಗಮನದ ಬೆನ್ನಲ್ಲೇ ಡೆಲ್ಲಿ ಕ್ಯಾಪಿಟಲ್ಸ್​ಗೆ ಶಾಕ್​; ಟೂರ್ನಿಯಿಂದ ಹಿಂದೆ ಸರಿದ ಪ್ರಮುಖ ಆಟಗಾರ