ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್​ಗೆ ಅಘಾತ: ಲುಂಗಿ ಎನ್‌ಗಿಡಿ ಔಟ್, ಬದಲಿಗೆ ಅಸೀಸ್​ ಆಟಗಾರ ಎಂಟ್ರಿ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಈ ಟೂರ್ನಿಯಿಂದ ದಕ್ಷಿಣಾ ಆಫ್ರಿಕಾದ ವೇಗದ ಬೌಲರ್ ಲುಂಗಿ ಎನ್ ​ಡಿಗಿ ಹೊರಗುಳಿದಿದ್ದಾರೆ. ಇದನ್ನೂ ಓದಿ: ಇನ್ನು ಪೇಟಿಎಂ ಫಾಸ್​ಟ್ಯಾಗ್ ಸ್ಥಗಿತ! ಮುಂದೆ ಏನು ಮಾಡಬೇಕು, ಇಲ್ಲಿದೆ ನೋಡಿ ಮಾಹಿತಿ ?  ಗಾಯದ ಕಾರಣ ಕೊಟ್ಟು ಐಪಿಎಲ್‌ 2024 ಟೂರ್ನಿಯಿಂದ ಲುಂಗಿ ಎನ್ ​ಡಿಗಿ ಹಿಂದೆ ಸರಿದಿರುವುದು ದೆಹಲಿ ಕ್ಯಾಪಿಟಲ್ಸ್​ ತಂಡಕ್ಕೆ ನುಂಗಲಾರದ ತುತ್ತಾಗಿದೆ. ತಂಡ ಇನಿಂಗ್ಸ್‌ ಆರಂಭಿಸುವ ಸಲುವಾಗಿ ಲುಂಗಿ ಎನ್​ ಡಿಗಿ … Continue reading ಐಪಿಎಲ್ ಆರಂಭಕ್ಕೂ ಮುನ್ನ ದೆಹಲಿ ಕ್ಯಾಪಿಟಲ್ಸ್​ಗೆ ಅಘಾತ: ಲುಂಗಿ ಎನ್‌ಗಿಡಿ ಔಟ್, ಬದಲಿಗೆ ಅಸೀಸ್​ ಆಟಗಾರ ಎಂಟ್ರಿ!