IPL 2024: ಈ ಸ್ಟಾರ್​ ಆಟಗಾರ ಇಲ್ಲದಿದ್ದರೆ ಐಪಿಎಲ್ ನೋಡಲು ಬಲುಕಷ್ಟ ಅಂತಿದ್ದಾರೆ ಫ್ಯಾನ್ಸ್​!

ಬೆಂಗಳೂರು: ಇಂಡಿಯನ್ ಪ್ರೀಮಿಯರ್​ ಲೀಗ್ (IPL) 2024ರ ಆವೃತ್ತಿಗೆ ಈಗಾಗಲೇ ದಿನಗಣನೆ ಆರಂಭಗೊಂಡಿದ್ದು, ಇತ್ತೀಚೆಗಷ್ಟೇ ಬಿಸಿಸಿಐ ಕೂಡ ಮೊದಲ ಹಂತದಲ್ಲಿ ನಡೆಯಲಿರುವ 21 ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿತು. ತಮ್ಮ ನೆಚ್ಚಿನ ತಂಡಗಳು ಆಡಲಿರುವ ಮೊದಲ ಪಂದ್ಯಗಳ ದಿನಕ್ಕಾಗಿ ಕುತೂಹಲದಿಂದ ಕಾಯುತ್ತಿರುವ ಕ್ರಿಕೆಟ್ ಅಭಿಮಾನಿಗಳು, ಇದೀಗ ವಿರಾಟ್​ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮತ್ತು ಮಹೇಂದ್ರ ಸಿಂಗ್ ಧೋನಿ ಕ್ಯಾಪ್ಟನ್ಸಿಯ ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ಕಾತರದಿಂದ ಎದುರುನೋಡುತ್ತಿದ್ದಾರೆ. ಇದನ್ನೂ ಓದಿ: ಎಸ್​ಐ … Continue reading IPL 2024: ಈ ಸ್ಟಾರ್​ ಆಟಗಾರ ಇಲ್ಲದಿದ್ದರೆ ಐಪಿಎಲ್ ನೋಡಲು ಬಲುಕಷ್ಟ ಅಂತಿದ್ದಾರೆ ಫ್ಯಾನ್ಸ್​!