ನಾನೇನಾದ್ರೂ ಅಲ್ಲಿದ್ದಿದ್ದರೆ ಕಪಾಳಕ್ಕೆ ಬಾರಿಸುತ್ತಿದ್ದೆ: ಕಾಮೆಂಟರಿ ನಡುವೆ ಸ್ಟಾರ್​ ಕ್ರಿಕೆಟಿಗನ ವಿರುದ್ಧ ಭಜ್ಜಿ ಆಕ್ರೋಶ

ನವದೆಹಲಿ: ಪ್ರಸಕ್ತ ಐಪಿಎಲ್ ಸೀಸನ್ ಸರಾಗವಾಗಿ ಸಾಗುತ್ತಿದೆ. ಟೂರ್ನಿ ಸಾಗುತ್ತಿರುವ ರೀತಿ ನೋಡಿದರೆ ಅಂತಿಮ ಹಂತದಲ್ಲಿ ಕುತೂಹಲ ಮೂಡುವುದು ಖಚಿತ. ಸತತ ಸೋಲಿನಿಂದ ಕಂಗೆಟ್ಟಿರುವ ಡೆಲ್ಲಿ ಕ್ಯಾಪಿಟಲ್ಸ್ ಖಾತೆಗೆ ಗೆಲುವು ಒಲಿದಿರುವುದು ಗೊತ್ತೇ ಇದೆ. ಇತ್ತೀಚೆಗೆ ನಡೆದ ಲಖನೌ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ 6 ವಿಕೆಟ್​ಗಳ ಜಯ ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಡೆಲ್ಲಿ ಆಟಗಾರ ಕೆಟ್ಟ ಹೊಡೆತಕ್ಕೆ ಕೈಹಾಕಿ ಔಟಾದರು. ಈ ವೇಳೆ ಕಾಮೆಂಟರಿ ನೀಡುತ್ತಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ಹರ್ಭಜನ್ … Continue reading ನಾನೇನಾದ್ರೂ ಅಲ್ಲಿದ್ದಿದ್ದರೆ ಕಪಾಳಕ್ಕೆ ಬಾರಿಸುತ್ತಿದ್ದೆ: ಕಾಮೆಂಟರಿ ನಡುವೆ ಸ್ಟಾರ್​ ಕ್ರಿಕೆಟಿಗನ ವಿರುದ್ಧ ಭಜ್ಜಿ ಆಕ್ರೋಶ