ಈ ಕಂಡೀಷನ್​ಗಳನ್ನು ಪಾಸ್​ ಮಾಡಿದರೆ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಖಚಿತ!

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ ಆರಂಭಗೊಂಡು 50ಕ್ಕೂ ಹೆಚ್ಚು ಪಂದ್ಯಗಳು ಮುಕ್ತಾಯಗೊಂಡರು ಇದುವರೆಗೂ ಯಾವ ತಂಡವು ಅಧಿಕೃತವಾಗಿ ಪ್ಲೇ ಆಫ್​ ಪ್ರವೇಶಿಸಲು ಸಾಧ್ಯವಾಗಿಲ್ಲ. ಇತ್ತ ಮೊದಲಾರ್ಧದಲ್ಲಿ ಸತತ ಸೋಲುಗಳ ಮೂಲಕ ಕಂಗೆಟ್ಟಿದ್ದ ಆರ್​ಸಿಬಿ ದ್ವಿತಿಯಾರ್ಧದಲ್ಲಿ ಭರ್ಜರಿ ಕಮ್​ಬ್ಯಾಕ್​ ಮಾಡಿದ್ದು, ಪ್ಲೇಆಫ್​ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಆರ್​ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಪಂಜಾಬ್​ ಕಿಂಗ್ಸ್​, ಡೆಲ್ಲಿ ಕ್ಯಾಪಿಟಲ್ಸ್​ ಹಾಗೂ ಚೆನ್ನೈ ವಿರುದ್ಧ ಆಡಲಿದೆ. ಈ ಮೂರು ಪಂದ್ಯಗಳಲ್ಲೂ ಆರ್​ಸಿಬಿ ಭರ್ಜರಿ ಜಯ ಗಳಿಸಿದರೆ ಮಾತ್ರ ಉತ್ತಮ ರನ್​ರೇಟ್​ನೊಂದಿಗೆ ಸುಗಮವಾಗಿ ಪ್ಲೇಆಫ್​ಗೇರಬಹುದಾಗಿದೆ. … Continue reading ಈ ಕಂಡೀಷನ್​ಗಳನ್ನು ಪಾಸ್​ ಮಾಡಿದರೆ ಆರ್​ಸಿಬಿ ಪ್ಲೇಆಫ್​ ಪ್ರವೇಶಿಸುವುದು ಖಚಿತ!