ಮುಂಬರುವ IPL ಹರಾಜಿಗೆ 10 ತಂಡಗಳ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತ ಹೀಗಿದೆ…

ನವದೆಹಲಿ: ​ಡಿಸೆಂಬರ್​ 19ರಂದು ದುಬೈನಲ್ಲಿ ನಡೆಯಲಿರುವ 2024ನೇ ಸಾಲಿನ ಹಾಗೂ 17ನೇ ಆವೃತ್ತಿಯ ಐಪಿಎಲ್​ ಹರಾಜಿಗೂ ಮುನ್ನವೇ ಎಲ್ಲ 10 ಫ್ರಾಂಚೈಸಿಗಳು ತಮ್ಮ ಆಟಗಾರರ ರಿಟೇನ್​ ಮತ್ತು ರಿಲೀಸ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 174 ಆಟಗಾರರನ್ನು ತಂಡಗಳು ಉಳಿಸಿಕೊಂಡಿದ್ದು, 81 ಆಟಗಾರರನ್ನು ಬಿಡುಗಡೆ ಮಾಡಿವೆ. ಕೋಲ್ಕತ್ತ ನೈಟ್ ರೈಡರ್ಸ್ ಅತಿ ಹೆಚ್ಚು ಆಟಗಾರರನ್ನು ಬಿಡುಗಡೆ ಮಾಡಿದ್ದು, ಪಂಜಾಬ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಂಬರುವ ಐಪಿಎಲ್​ ಆವೃತ್ತಿಗೆ ಗರಿಷ್ಠ ಆಟಗಾರರನ್ನು … Continue reading ಮುಂಬರುವ IPL ಹರಾಜಿಗೆ 10 ತಂಡಗಳ ಖಾತೆಯಲ್ಲಿ ಬಾಕಿ ಉಳಿದಿರುವ ಮೊತ್ತ ಹೀಗಿದೆ…