IPL 2025: ಇಂದು ಐಪಿಎಲ್ 18ನೇ ಆವೃತ್ತಿಗೆ ಕಲ್ಕತ್ತಾದಲ್ಲಿ ಅದ್ದೂರಿ ಚಾಲನೆ ಸಿಕ್ಕಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಟಾಸ್ ಗೆದ್ದು ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನೂ ಓದಿ:ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಡಾ.ಶರಣಪ್ರಕಾಶ ಪಾಟೀಲ್
ಮೊದಲ ಹಾಗೂ ಶುಭಾರಂಭ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕಳೆದ ಬಾರಿಯ ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಕೋಲ್ಕತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿ ಸೆಣಸಲಿವೆ.
ಐಪಿಎಲ್ ಖದರ್ ಶುರುವಿನ ಬೆನ್ನಲ್ಲೇ ಕೆಕೆಆರ್-ಆರ್‌ಸಿಬಿ ಪಂದ್ಯಕ್ಕೆ ಮಳೆ ಭೀತಿ ಎದುರಾಗಿರುವುದು ಸದ್ಯ ಕ್ರಿಕೆಟ್ ಅಭಿಮಾನಿಗಳ ಆತಂಕ, ಗೊಂದಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಒಂದಿಂಚೂ ಬೇರೆಯವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ: ನಿಖಿಲ್|Not fenced
ಐಪಿಎಲ್ 2025ರ ಉದ್ಘಾಟನಾ ಸಮಾರಂಭಕ್ಕೆ ಬಾಲಿವುಡ್‌ನ ಬಾದಷ, ಶಾರುಖ್ ಖಾನ್, ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್, ರ್ಯಾಪರ್ ಕರಣ್ ಔಜ್ಞಾ ಮತ್ತು ಬಾಲಿವುಡ್ ತಾರೆ ದಿಶಾ ಪಟಾನಿ ಭಾಗವಹಿ ಐಪಿಎಲ್ ವೇದಿಕೆಯ ಮೆರುಗು ಹೆಚ್ಚಿಸಿದ್ದಾರೆ.(ಏಜೆನ್ಸೀಸ್)
RCB ತಂಡ ಕಪ್ ಗೆಲ್ಲುವಲ್ಲಿ ಈ ಬಾರಿ ಮುಖ್ಯಪಾತ್ರ ವಹಿಸಲಿದ್ದಾರೆಯೇ ಆಂಡಿ ಫ್ಲವರ್?; ಇವರ ವೇತನ ತಿಳಿದರೆ ಶಾಕ್!