ಐಪಿಎಲ್ ಫೈನಲ್ ಪಂದ್ಯದಿಂದ ಈ ಸ್ಟಾರ್ ಆಟಗಾರರು ಔಟ್? ಬೇಸರ ವ್ಯಕ್ತಪಡಿಸಿದ ಫ್ಯಾನ್ಸ್!

ಅಹಮದಾಬಾದ್: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 2023ರ ಫೈನಲ್ ಪಂದ್ಯವಾದ ಗುಜರಾತ್ ಟೈಟನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರರು ಫೈನಲ್​ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬ​ ಸಂಗತಿ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ: ಜಂತರ್​ ಮಂತರ್​ ಹೊರತುಪಡಿಸಿ ಕುಸ್ತಿಪಟುಗಳು ಬೇರೆಡೆ ಪ್ರತಿಭಟಿಸಲಿ: ದೆಹಲಿ ಪೊಲೀಸ್​ ಈ ಬಾರಿ ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆಯನ್ನು ನೀಡುವಲ್ಲಿ ಯಶಸ್ವಿಯಾಗಿರುವ ಐಪಿಎಲ್ 2023ರ ಪಂದ್ಯಗಳು, ಸದ್ಯ ಕ್ರಿಕೆಟ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಬಾರಿಯ ಲೀಗ್​​ನಲ್ಲಿ 4 … Continue reading ಐಪಿಎಲ್ ಫೈನಲ್ ಪಂದ್ಯದಿಂದ ಈ ಸ್ಟಾರ್ ಆಟಗಾರರು ಔಟ್? ಬೇಸರ ವ್ಯಕ್ತಪಡಿಸಿದ ಫ್ಯಾನ್ಸ್!