ಐಪಿಎಲ್ ಆಟಗಾರರ ಹರಾಜು ಪಟ್ಟಿ ಪ್ರಕಟ; 1,214 ಆಟಗಾರರು ನೋಂದಣಿ; 49 ಆಟಗಾರರ ಮೂಲ ಬೆಲೆ 2 ಕೋಟಿ ರೂ.

ನವದೆಹಲಿ: ಭಾರತದ ಸ್ಟಾರ್ ಬ್ಯಾಟರ್ ಶ್ರೇಯಸ್ ಅಯ್ಯರ್, ಸ್ಪಿನ್ನರ್ ಯಜುವೇಂದ್ರ ಚಾಹಲ್ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಡೇವಿಡ್ ವಾರ್ನರ್, ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಾಡ ಸೇರಿದಂತೆ ಕೆಲ ಪ್ರಮುಖ ಆಟಗಾರರು ಮುಂಬರುವ ಐಪಿಎಲ್ ಆಟಗಾರರ ಹರಾಜಿನಲ್ಲಿ ಪ್ರಮುಖ ಕೇಂದ್ರ ಬಿಂದುವಾಗಲಿದ್ದಾರೆ. ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಹರಾಜು ಪ್ರಕ್ರಿಯೆಗೆ 1,214 ಆಟಗಾರರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 896 ಭಾರತೀಯ, 318 ವಿದೇಶಿ ಆಟಗಾರರು ಸೇರಿದ್ದಾರೆ. ಎರಡು ದಿನಗಳ ಕಾಲ … Continue reading ಐಪಿಎಲ್ ಆಟಗಾರರ ಹರಾಜು ಪಟ್ಟಿ ಪ್ರಕಟ; 1,214 ಆಟಗಾರರು ನೋಂದಣಿ; 49 ಆಟಗಾರರ ಮೂಲ ಬೆಲೆ 2 ಕೋಟಿ ರೂ.