ಆರ್​ಸಿಬಿ-ಚೆನ್ನೈ ನಡುವಿನ ಪಂದ್ಯ ಮಳೆಯಿಂದ ಕಡಿತಗೊಂಡರೆ ಪ್ಲೇಆಫ್‌ ಲೆಕ್ಕಾಚಾರವೇನು?

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಹೈವೋಲ್ಟೇಜ್​ ನಾಕೌಟ್​ ಪಂದ್ಯ ಆರಂಭವಾಗುವುದಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಎರಡು ತಂಡಗಳ ಸೆಣಸಾಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಲಿದೆ ಎಂದು ಹೇಳಲಾಗಿದ್ದು, ಅಭಿಮಾನಿಗಳು ಪಂದ್ಯ ಮುಗಿಯುವವರೆಗೂ ಮಳೆ ಬಾರದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಒಂದು ವೇಳೆ ಮಳೆಯಿಂದ ಪಂದ್ಯ ರದ್ದಾದರೆ ಸಿಎಸ್​ಕೆ ಪ್ಲೇಆಫ್​ ಪ್ರವೇಶಿಸುತ್ತದೆ. ಆದರೆ, ಮಳೆಯಿಂದಾಗಿ ಓವರ್​ಗಳು ಕಡಿತಗೊಂಡಲ್ಲಿ ಎದುರಾಳಿ ತಂಡದ … Continue reading ಆರ್​ಸಿಬಿ-ಚೆನ್ನೈ ನಡುವಿನ ಪಂದ್ಯ ಮಳೆಯಿಂದ ಕಡಿತಗೊಂಡರೆ ಪ್ಲೇಆಫ್‌ ಲೆಕ್ಕಾಚಾರವೇನು?