IPL Retention 2025 : ಸ್ಟಾರ್​ ಕ್ರಿಕೆಟಿಗರಿಗೆ ಗೇಟ್​ಪಾಸ್​: IPL​ ತಂಡಗಳು ಕೈಬಿಟ್ಟ ಆಟಗಾರರ ಪಟ್ಟಿ ಇಲ್ಲಿದೆ...

IPL Retention 2025
Published on

IPL Retention 2025 : ಐಪಿಎಲ್​ 2025ರ ಮೆಗಾ ಹರಾಜಿಗೂ ಮುನ್ನ ಆಟಗಾರರ ರಿಟೇನ್​ ಮತ್ತು ರಿಲೀಸ್​ ಪಟ್ಟಿಯನ್ನು ನಿನ್ನೆ (ಅ.31) ಬಿಡುಗಡೆ ಮಾಡಲಾಗಿದೆ. ಎಲ್ಲ 10 ಫ್ರಾಂಚೈಸಿಗಳು ಐಪಿಎಲ್ 2025 ಗಾಗಿ ಉಳಿಸಿಕೊಳ್ಳಲು ಬಯಸುವ ಆಟಗಾರರ ಹೆಸರುಗಳನ್ನು ಗುರುವಾರ ಪ್ರಕಟಿಸಿದರು. ಅದೇ ಸಮಯದಲ್ಲಿ, ಅನೇಕ ಸ್ಟಾರ್ ಆಟಗಾರರು ತಂಡಗಳನ್ನು ತೊರೆದರು. ಅವರೆಲ್ಲ ಮುಂದಿನ ತಿಂಗಳು ನಡೆಯುವ ಮೆಗಾ ಹರಾಜನ್ನು ಪ್ರವೇಶ ಮಾಡುತ್ತಾರೆ.

ಬಿಡುಗಡೆಯಾದ ಆಟಗಾರರ ಪಟ್ಟಿ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು

ಫಾಫ್ ಡು ಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ವಿಲ್ ಜಾಕ್ಸ್​, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯ್‌ಕುಮಾರ್ ವಿಸಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ಕೆಮರಾನ್​ ಗ್ರೀನ್, ಕಾಜರ್ಮರ್ ಜೋಸೆಫ್, ಟಾಮ್ ಕರ್ರಾನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್ ಮತ್ತು ಸೌರವ್ ಚೌಹಾಣ್.

ಮುಂಬೈ ಇಂಡಿಯನ್ಸ್

ಡೆವಾಲ್ಡ್ ಬ್ರೂವಿಸ್, ಇಶಾನ್ ಕಿಶನ್, ಟಿಮ್ ಡೇವಿಡ್, ಹಾರ್ವಿಕ್ ದೇಸಾಯಿ, ಅರ್ಜುನ್ ತೆಂಡೂಲ್ಕರ್, ಶಮ್ಸ್ ಮುಲಾನಿ, ನೆಹಾಲ್ ವಧೇರಾ, ಕುಮಾರ್ ಕಾರ್ತಿಕೇಯ, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಲ್ಯೂಕ್ ವುಡ್, ರೊಮಾರಿಯೋ ಶೆಫರ್ಡ್, ಜೆರಾಲ್ಡ್ ಕೋಟ್ಜಿ, ಶ್ರೇಯಸ್ ಗೋಪಾಲ್, ನುವಾನ್ ಧೇರ್ ತುಷಾರ, ನಮನ್ ಧೇರ್ ತುಷಾರ, ಮೊಹಮ್ಮದ್ ನಬಿ, ಶಿವಾಲಿಕ್ ಶರ್ಮಾ ಹಾಗೂ ಕ್ವೆನಾ ಮಫಕಾ.

ಚೆನ್ನೈ ಸೂಪರ್ ಕಿಂಗ್ಸ್

ಮೊಯಿನ್ ಅಲಿ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ರಾಜವರ್ಧನ್ ಹಂಗರ್ಗೇಕರ್, ಅಜಯ್ ಮಂಡಲ್, ಮುಖೇಶ್ ಚೌಧರಿ, ಅಜಿಂಕ್ಯ ರಹಾನೆ, ಶೇಖ್ ರಶೀದ್, ಮಿಚೆಲ್ ಸ್ಯಾಂಟ್ನರ್, ಸಿಮರ್ಜೀತ್ ಸಿಂಗ್, ನಿಶಾಂತ್ ಸಿಂಧು, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ್​, ಶರದ್ ತೀಕ್ಷಣ್, ರವೀಂದ್ರ, ಶರದ್ಲ್ ರವೀಂದ್ರ, , ಮುಸ್ತಾಫಿಜುರ್ ರೆಹಮಾನ್, ರಿಚರ್ಡ್ ಗ್ಲೀಸನ್, ಅವನೀಶ್ ರಾವ್ ಅರವೇಲಿ ಹಾಗೂ ಡೆವೊನ್ ಕಾನ್ವೇ.

ಕೋಲ್ಕತ್ತ ನೈಟ್ ರೈಡರ್ಸ್

ಶ್ರೇಯಸ್ ಅಯ್ಯರ್, ನಿತೀಶ್ ರಾಣಾ, ರಹಮಾನುಲ್ಲಾ ಗುರ್ಬಾಜ್, ಫಿಲ್ ಸಾಲ್ಟ್, ಸುಯಶ್ ಶರ್ಮಾ, ಕೋವಿಂದ್ ರಾಯ್, ವೆಂಕಟೇಶ್ ಅಯ್ಯರ್, ವೈಭವ್ ಅರೋರಾ, ಕೆಎಸ್ ಭರತ್, ಚೇತನ್ ಸಕಾರಿಯಾ, ಮಿಚೆಲ್ ಸ್ಟಾರ್ಕ್, ಆಂಗ್‌ಕ್ರಿಶ್ ರಘುವಂಶಿ, ಶೆರ್ಫಾನೆ ರುದರ್‌ಫೋರ್ಡ್, ಮನೀಷ್ ಪಾಂಡೆ, ಜೇಸನ್ ರಾಯ್, ಗಸ್ ಅಟ್ಕಿನ್ಸನ್ ಹಾಗೂ ಮುಜೀಬ್ ಉರ್ ರೆಹಮಾನ್.

ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಓಸ್ತ್ವಾಲ್, ಪೃಥ್ವಿ ಶಾ, ಅನ್ರಿಚ್ ನಾರ್ಟ್ಜೆ, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಮುಖೇಶ್ ಕುಮಾರ್, ರಿಕಿ ಭುಯಿ, ಜಿ ಭುಯಿ, ಕುಶೈಬ್, ಜಿ. ರಾಸಿಖ್ ದಾರ್, ಝೈ ರಿಚರ್ಡ್ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ, ಲಿಜಾದ್ ವಿಲಿಯಮ್ಸ್, ಹ್ಯಾರಿ ಬ್ರೂಕ್ ಹಾಗೂ ಲುಂಗಿ ಎನ್ಗಿಡಿ.

ಲಖನೌ ಸೂಪರ್‌ಜೈಂಟ್ಸ್

ಕೆಎಲ್ ರಾಹುಲ್, ಕ್ವಿಂಟನ್ ಡಿ ಕಾಕ್, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುದ್ವೀರ್ ಸಿಂಗ್, ಪ್ರೇರಕ್ ಮಂಕಡ್, ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಕೆ. ಗೌತಮ್, ಅರ್ಶಿನ್ ಕುಲಕರ್ಣಿ, ಎಂ. ಸಿದ್ಧಾರ್ಥ್, ಆಷ್ಟನ್ ಟರ್ನರ್, ಮ್ಯಾಟ್ ಹೆನ್ರಿ, ಮೊಹಮ್ಮದ್ ಅರ್ಷದ್ ಖಾನ್, ಮಾರ್ಕ್ ವುಡ್, ಡೇವಿಡ್ ವಿಲ್ಲಿ ಹಾಗೂ ಶಿವಂ ಮಾವಿ.

ಸನ್ ರೈಸರ್ಸ್ ಹೈದರಾಬಾದ್

ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್, ಮಾರ್ಕೊ ಜಾನ್ಸನ್, ರಾಹುಲ್ ತ್ರಿಪಾಠಿ, ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ಸನ್ವೀರ್ ಸಿಂಗ್, ಭುವನೇಶ್ವರ್ ಕುಮಾರ್, ಮಯಾಂಕ್ ಅಗರ್ವಾಲ್, ಟಿ. ನಟರಾಜನ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ಮಾರ್ಕಾಂಡೆ, ಉಪೇಂದ್ರ ಸಿಂಗ್ ಯಾದವ್, ಉಮ್ರಾನ್ ಮಲಿಕ್, ಫಜಲ್ಹಕ್ ಫಾರೂಕಿ, ಶಹಬಾಜ್ ಅಹ್ಮದ್, ವಿಜಯಕಾಂತ್ ವಸ್ಕಂತ್, ಜಯದೇವ್ ಉನದ್ಕತ್, ಆಕಾಶ್ ಸಿಂಗ್, ಜಾತ್ವೇದ್ ಸುಬ್ರಮಣಿಯನ್ ಹಾಗೂ ವನಿಂದು ಹಸರಂಗ.

ರಾಜಸ್ಥಾನ್ ರಾಯಲ್ಸ್

ಜಾಸ್ ಬಟ್ಲರ್, ಡೊನೊವನ್ ಫೆರೇರಾ, ಕೃನಾಲ್ ರಾಥೋರ್, ರವಿಚಂದ್ರನ್ ಅಶ್ವಿನ್, ಕುಲದೀಪ್ ಸೇನ್, ನವದೀಪ್ ಸೈನಿ, ಟ್ರೆಂಟ್ ಬೌಲ್ಟ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್, ರೋವ್ಮನ್ ಪೊವೆಲ್, ಶುಭಂ ದುಬೆ, ಟಾಮ್ ಕೊಹ್ಲರ್-ಕಾಡ್ಮೋರ್, ಅಬಿದ್ ಮುಷ್ತಾಕ್, ನಾಂದ್ರೆ ಕೊಟ್ರಾಜ್, ತನುಷ್ ಮಹಾರಾಜ್​, ಪ್ರಸಿದ್ಧ ಕೃಷ್ಣ ಮತ್ತು ಆಡಮ್ ಝಂಪಾ.

ಗುಜರಾತ್ ಟೈಟಾನ್ಸ್

ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಅಭಿನವ್ ಮನೋಹರ್, ದರ್ಶನ್ ನಲ್ಕಂಡೆ, ವಿಜಯ್ ಶಂಕರ್, ಜಯಂತ್ ಯಾದವ್, ನೂರ್ ಅಹ್ಮದ್, ಸಾಯಿ ಕಿಶೋರ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ, ಅಜ್ಮತುಲ್ಲಾ ಓಮರ್ಜಾಯ್, ಉಮೇಶ್ ಯಾದವ್, ಸ್ಪ್ಯಾನ್ಸರ್ ಡಬ್ಲ್ಯೂ, ಕರ್ನೂರ್ ವಾದವ್, ಬಿ.ಆರ್ ಶರತ್, ಮೊಹಮ್ಮದ್ ಶಮಿ, ರಾಬಿನ್ ಮಿಂಜ್ ಹಾಗೂ ಸುಶಾಂತ್ ಮಿಶ್ರಾ.

ಪಂಜಾಬ್ ಕಿಂಗ್ಸ್

ಅರ್ಷದೀಪ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸಿಕಂದರ್ ರಜಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟಿಡ್, ನಾಥನ್ ಎಲ್ಲಿಸ್, ಸ್ಯಾಮ್ ಕರ್ರಾನ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕವರಪ್ಪ, ಶಿವಂ ಸಿಂಗ್, ಹರ್ಷದ್ ಪಟೇಲ್, ವಿಶ್ವನಾಥ್ ಪ್ರತಾಪ್ ಸಿಂಗ್, ತನಯ್ ತ್ಯಾಗರಾಜನ್, ಪ್ರಿನ್ಸ್ ಚೌಧರಿ ಮತ್ತು ರಿಲೆ ರೋಸ್ಸೊ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net